Webdunia - Bharat's app for daily news and videos

Install App

ಹೈ ಡ್ರಾಮಾ ಬಳಿಕ ಟೀಂ ಇಂಡಿಯಾ ಕೋಚ್ ಘೋಷಣೆ

Webdunia
ಬುಧವಾರ, 12 ಜುಲೈ 2017 (08:56 IST)
ಮುಂಬೈ: ಟೀಂ ಇಂಡಿಯಾ ಕೋಚ್ ಯಾರೆಂಬ ಪ್ರಶ್ನೆಗೆ ಬಿಸಿಸಿಐ ಕೊನೆಗೂ ತಡ ರಾತ್ರಿ ಹೈ ಡ್ರಾಮಾದ ಬಳಿಕ ಉತ್ತರ ನೀಡಿದೆ. ರವಿಶಾಸ್ತ್ರಿ ಮುಖ್ಯ ಕೋಚ್ ಆಗಿ ಆಯ್ಕೆಯಾಗಿದ್ದು, ಅವರ ಜತೆಗೆ ಹೊಸ ಕೋಚಿಂಗ್ ಟೀಂ ಘೋಷಣೆಯಾಗಿದೆ.


ರಾತ್ರಿ 10 ಗಂಟೆ ವೇಳೆಗೆ ಬಿಸಿಸಿಐ ರವಿಶಾಸ್ತ್ರಿ ಮುಖ್ಯ ಕೋಚ್ ಎಂದು ಘೋಷಣೆ ಮಾಡಿದೆ. ಆದರೆ ಮುಖ್ಯ ಕೋಚ್ ಆಗಿ ಸಂಪೂರ್ಣ ಅಧಿಕಾರ ನೀಡಿಲ್ಲ. ಅವರಿಗೆ ಜತೆಗಾರರಾಗಿ ಬೌಲಿಂಗ್ ಕೋಚ್ ಆಗಿ ಮಾಜಿ ವೇಗಿ ಜಹೀರ್ ಖಾನ್, ಕೆಲವು ನಿರ್ದಿಷ್ಟ ಸರಣಿಗಳಿಗೆ ರಾಹುಲ್ ದ್ರಾವಿಡ್ ರನ್ನು ನೇಮಿಸಲಾಗಿದೆ.

ನಿನ್ನೆ ಸಂಜೆ ರವಿಶಾಸ್ತ್ರಿ ಕೋಚ್ ಎಂದು ಘೋಷಣೆಯಾಗಿದ್ದರೂ, ನಂತರ ಬಿಸಿಸಿಐ ಕಾರ್ಯದರ್ಶಿ ಅಮಿತಾಭ್ ಚೌಧರಿ ಇದೆಲ್ಲಾ ಸುಳ್ಳು ಸುದ್ದಿ ಎಂದು ತಿಪ್ಪೆ ಸಾರಿದರು. ನಂತರ ತಡರಾತ್ರಿ ಎಲ್ಲಾ ಹೈಡ್ರಾಮಾಗಳಿಗೆ ತೆರೆ ಬಿದ್ದಿತ್ತು. ಇದರೊಂದಿಗೆ ಬಿಸಿಸಿಐ ನಾಯಕ ಕೊಹ್ಲಿ ಮಾತಿಗೆ ಮನ್ನಣೆ ನೀಡಿ ರವಿಶಾಸ್ತ್ರಿಗೆ ಮಣೆ ಹಾಕಿತು.

ಇದನ್ನೂ ಓದಿ.. ಇಂದೇ ಟೀಂ ಇಂಡಿಯಾ ಕೋಚ್ ಘೋಷಣೆ?

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಇಂಗ್ಲೆಂಡ್‌ನಲ್ಲಿ ರನ್‌ಹೊಳೆ ಹರಿಸಿದ ಯುವರಾಜ ಶುಭಮಲ್‌ ಗಿಲ್‌ಗೆ ಮತ್ತೊಂದು ಜವಾಬ್ದಾರಿ ನೀಡಲು ಸಿದ್ಧತೆ

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ಒಂದು ವಿದಾಯ ಪಂದ್ಯವಾಡುವ ಹಕ್ಕೂ ಇಲ್ವೇ

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ಬಿಸಿಸಿಐ ಷರತ್ತೇನು

ಹೊಟ್ಟೆಯಿಂದಾಗಿ ಮತ್ತೆ ಟ್ರೋಲ್ ಆದ ರೋಹಿತ್ ಶರ್ಮಾ

ಲಂಡನ್ ನಲ್ಲಿದ್ದು ಹೀಗಾದ್ರಾ ವಿರಾಟ್ ಕೊಹ್ಲಿ, ಫೋಟೋ ನೋಡಿ ಶಾಕ್

ಮುಂದಿನ ಸುದ್ದಿ
Show comments