Daily Horoscope

ಟೀಂ ಇಂಡಿಯಾದ ಭುವನೇಶ್ವರ್ ಕುಮಾರ್ ನಟಿ ಜತೆ ಸರಸವಾಡುತ್ತಿದ್ದಾರೆಯೇ?! ಇಲ್ಲಿದೆ ಉತ್ತರ

Webdunia
ಶನಿವಾರ, 20 ಮೇ 2017 (07:18 IST)
ಮುಂಬೈ: ಟೀಂ ಇಂಡಿಯಾ ಕ್ರಿಕೆಟಿಗರು ಯಾವುದೇ ಹುಡುಗಿಯರ ಜತೆ ಕಾಣಿಸಿಕೊಂಡರೂ ಅದಕ್ಕೊಂದು ರೆಕ್ಕೆ ಪುಕ್ಕಗಳು ಹುಟ್ಟಿಕೊಳ್ಳುತ್ತವೆ. ಅಂತೆಯೇ ಭುವನೇಶ್ವರ್ ಕುಮಾರ್ ವಿಚಾರದಲ್ಲೂ ಆಗಿದೆ.

 
ಭುವಿ ಬಾಲಿವುಡ್ ನಟಿಯೊಬ್ಬಳ ಜತೆ ಸುತ್ತುತ್ತಿದ್ದಾರೆ, ಡಿನ್ನರ್ ಡೇಟ್ ನಡೆಸಿದ್ದಾರೆ ಎಂದೆಲ್ಲಾ ಪತ್ರಿಕೆಯೊಂದರಲ್ಲಿ ವರದಿಯಾಗಿತ್ತು. ಇದನ್ನು ನೋಡಿ ಸಿಟ್ಟಿಗೆದ್ದಿರುವ ಭುವಿ, ಇಂತಹ ಸುಳ್ಳು ಸುದ್ದಿಗಳನ್ನೆಲ್ಲಾ ನಿಲ್ಲಿಸಿ. ನನ್ನ ಜೀವನದಲ್ಲಿ ಹುಡುಗಿಯೊಬ್ಬಳ ಪ್ರವೇಶವಾದಾಗ ನಾನೇ ತಿಳಿಸುತ್ತೇನೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದೆಲ್ಲಾ ಪ್ರಾರಂಭವಾಗಿದ್ದಕ್ಕೆ ಭುವಿಯೇ ಕಾರಣ. ಅವರು ತಮ್ಮ ಇನ್ ಸ್ಟಾಗ್ರಾಂ ಪುಟದಲ್ಲಿ ರೆಸ್ಟೋರೆಂಟ್ ಒಂದರಲ್ಲಿ ಕುಳಿತ ಫೋಟೋ ಪ್ರಕಟಿಸಿ ಡಿನ್ನರ್ ಡೇಟ್ ಎಂದು ಬರೆದುಕೊಂಡಿದ್ದರು.

ಇಷ್ಟಕ್ಕೇ ಪತ್ರಿಕೆಯಲ್ಲಿ ಅವರ ಲವ್ ಲೈಫ್ ಬಗ್ಗೆ ಗಾಸಿಪ್ ಗಳು ಶುರುವಾದವು. ತೆಲುಗು ಮತ್ತು ಬೆಂಗಾಳಿ ಚಿತ್ರಗಳಲ್ಲಿ ನಟಿಸಿದ್ದ ಅನುಸ್ಮೃತಿ ಸರ್ಕಾರ್ ಜತೆ ಅವರ ಹೆಸರು ಥಳುಕು ಹಾಕಲು ಪ್ರಾರಂಭಿಸಿತ್ತು. ಇದಕ್ಕೆಲ್ಲಾ ಭುವಿ ತೆರೆ ಎಳೆದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments