Webdunia - Bharat's app for daily news and videos

Install App

ಆತ್ಮಹತ್ಯೆ ಯತ್ನಿಸಿದ್ದ ಟೀಂ ಇಂಡಿಯಾ ಕ್ರಿಕೆಟಿಗ!

Webdunia
ಸೋಮವಾರ, 13 ನವೆಂಬರ್ 2017 (09:18 IST)
ಮುಂಬೈ: ಟೀಂ ಇಂಡಿಯಾದಲ್ಲಿ ಹೊಸ ಸಂಚಲನ ಮೂಡಿಸಿದ ಯುವ ಸ್ಪಿನ್ನರ್ ಕುಲದೀಪ್ ಯಾದವ್ ಹಿಂದೊಮ್ಮೆ ಆತ್ಮಹತ್ಯೆಗೆ ಯತ್ನಿಸಿದ್ದರಂತೆ!

 
ಅದು ಬಾಲ್ಯದಲ್ಲಿ! ಅದನ್ನು ಸ್ವತಃ ಕುಲದೀಪ್ ಯಾದವ್ ಹೇಳಿಕೊಂಡಿದ್ದಾರೆ. ಆಗ ಯಾದವ್ ಗೆ 13 ವರ್ಷ. ಉತ್ತರ ಪ್ರದೇಶ ಅಂಡರ್ 15 ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗದ ಬೇಸರದಲ್ಲಿ ಕುಲದೀಪ್ ಆತ್ಮಹತ್ಯೆಗೆ ಯತ್ನಿಸಿದ್ದರಂತೆ.

ಆಯ್ಕೆಗಾಗಿ ತೀವ್ರ ಅಭ್ಯಾಸ ನಡೆಸಿ ಆಯ್ಕೆಯಾಗದೇ ಇದ್ದಾಗ ತೀವ್ರ ಹತಾಶೆಗೊಳಗಾಗಿದ್ದರಂತೆ ಕುಲದೀಪ್. ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರಕ್ಕೆ ಬಂದಿದ್ದರಂತೆ. ಆದರೆ ಅದೃಷ್ಟವಶಾತ್ ಅಂತಹದ್ದೊಂದು ದುಡುಕಿನ ಕೆಲಸ ಮಾಡಲಿಲ್ಲ. ಇಂದು ಅಲ್ಪಾವಧಿಯಲ್ಲೆ ಟೀಂ ಇಂಡಿಯಾದಲ್ಲಿ ಹೊಸ ಭರವಸೆ ಮೂಡಿಸಿರುವ ಕುಲದೀಪ್ ಹಿಂದಿನ ಕತೆಯಿದು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments