Webdunia - Bharat's app for daily news and videos

Install App

ಧೋನಿ ಪತ್ನಿ ನಂತರ ಇದೀಗ ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಸರದಿ!

Webdunia
ಗುರುವಾರ, 20 ಜೂನ್ 2019 (08:36 IST)
ಲಂಡನ್: ವಿಶ್ವಕಪ್ ಕೂಟದಲ್ಲಿ ಆಡುವಾಗ ಪತಿ ವಿರಾಟ್ ಕೊಹ್ಲಿಗೆ ಚಿಯರ್ ಅಪ್ ಮಾಡಲು ಪತ್ನಿ ಅನುಷ್ಕಾ ಶರ್ಮಾ ಇಂಗ್ಲೆಂಡ್ ಗೆ ಬಂದಿಳಿದಿದ್ದಾರೆ.


ವಿಶ್ವಕಪ್ ಕೂಟದ ಒಟ್ಟಾರೆ 15 ದಿನ ಮಾತ್ರ ಪತ್ನಿಯರನ್ನು ಕರೆದೊಯ್ಯಲು ಬಿಸಿಸಿಐ ಅವಕಾಶ ಕೊಟ್ಟಿದೆ. ಅದರಂತೆ ಕೊಹ್ಲಿ ಪತ್ನಿ ಅನುಷ್ಕಾ ಮುಂದಿನ 15 ದಿನ ಪತಿ ಜತೆಗೆ ಇರುತ್ತಾರೆ ಎನ್ನಲಾಗಿದೆ. ಈಗಾಗಲೇ ಧೋನಿ ಪತ್ನಿ ಸಾಕ್ಷಿ ಮತ್ತು ಪುತ್ರಿ ಜೀವಾ ತಂಡದ ಜತೆಗೆ ಪ್ರವಾಸ ಮಾಡಿದ್ದಾರೆ. ಇದೀಗ ಅನುಷ್ಕಾ ಸರದಿ.

ವಿಶ್ವಕಪ್ ನಡುವೆ ಸಿಕ್ಕ ಸಣ್ಣ ವಿರಾಮದ ಅವಧಿಯಲ್ಲಿ ಈ ಜೋಡಿ ಲಂಡನ್ ನ ಬೀದಿಯಲ್ಲಿ ಜತೆಯಾಗಿ ಓಡಾಡುತ್ತಿರುವ ಫೋಟೋಗಳು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments