Webdunia - Bharat's app for daily news and videos

Install App

ನೆರೆಮನೆಯವರ ಮೇಲೆ ಹಲ್ಲೆ ಮಾಡಿದ ಆರೋಪಕ್ಕೊಳಗಾದ ಟೀಂ ಇಂಡಿಯಾ ಕ್ರಿಕೆಟಿಗ!

Webdunia
ಸೋಮವಾರ, 16 ಡಿಸೆಂಬರ್ 2019 (09:29 IST)
ನವದೆಹಲಿ: ಟೀಂ ಇಂಡಿಯಾ ಮಾಜಿ ಪ್ರವೀಣ್ ಕುಮಾರ್ ಮೇಲೆ ನೆರೆಮನೆಯಾತ ಮತ್ತು ಆತನ ಏಳು ವರ್ಷದ ಪುತ್ರನ ಮೇಲೆ ಹಲ್ಲೆ ಮಾಡಿದ ಆರೋಪ ಕೇಳಿಬಂದಿದೆ.


ಮೀರತ್ ನ ದೀಪಕ್ ಶರ್ಮಾ ಎಂಬವರು ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ. ಬೆಳಗಿನ ಜಾವ ಬಸ್ ಗಾಗಿ ನಿಲ್ದಾಣದಲ್ಲಿ ಕಾದು ಕುಳಿತಿದ್ದಾಗ ಕಾರಿನಲ್ಲಿ ಬಂದ ಪ್ರವೀಣ್ ಕುಮಾರ್ ಮೊದಲು ಬಸ್ ಡ್ರೈವರ್ ಜತೆ ತಗಾದೆ ತೆಗೆದಿದ್ದರು. ಬಳಿಕ ತನ್ನ ಮೇಲೆ ಹಾಗೂ ಪುತ್ರನ ಮೇಲೆ ಹಲ್ಲೆ ನಡೆಸಿದರು. ಈ ವೇಳೆ ಅವರು ಪಾನಮತ್ತ ಸ್ಥಿತಿಯಲ್ಲಿದ್ದರು ಎಂದು ದೂರುದಾರ ಹೇಳಿದ್ದಾರೆ.

ತನಿಖೆಯ ಬಳಿಕ ಇಬ್ಬರೂ ನೆರೆಹೊರೆಯವರೆಂದು ಗೊತ್ತಾಗಿದ್ದು, ಇಬ್ಬರ ಜತೆಗೂ ಮಾತುಕತೆ ನಡೆಸಿ ಪ್ರಕರಣ ಇತ್ಯರ್ಥಗೊಳಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ. ಈ ಹಿಂದೆಯೂ ಒಮ್ಮೆ ಪ್ರವೀಣ್ ಮೇಲೆ ಇಂತಹದ್ದೇ ಹಲ್ಲೆ ಆರೋಪ ಕೇಳಿಬಂದಿತ್ತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Virat Kohli: ಶ್ರೇಯಸ್ ಅಯ್ಯರ್ ಎದುರು ಸಂಭ್ರಮಾಚರಿಸಿ ತಾವೇ ಇಕ್ಕಟ್ಟಿಗೆ ಸಿಲುಕಿದ ವಿರಾಟ್ ಕೊಹ್ಲಿ: ನಿಮ್ಗಿದು ಬೇಕಿತ್ತಾ

Rohit Sharma: ಏಯ್ ನಾನು ಔಟಲ್ಲ ಕಣೋ ನಾಟೌಟ್: ಮೈದಾನದಲ್ಲೇ ಜಡೇಜಾಗೆ ಗದರಿದ ರೋಹಿತ್ ಶರ್ಮಾ

IPL 2025 RCB vs PBKS: ನಿಮ್ಮ ಮೈದಾನದಲ್ಲೇ ಗೆದ್ದಿದ್ದೇವೆ ನೋಡ್ಕೋ ಎಂದ ಕೊಹ್ಲಿ, ಶ್ರೇಯಸ್ ಅಯ್ಯರ್ ಗಪ್ ಚುಪ್ Video

RCB vs PBKS Match:ಪಂಜಾಬ್‌ ತವರಿನಲ್ಲೇ ರೀವೆಂಜ್‌ ತೀರಿಸಿಕೊಂಡ ಆರ್‌ಸಿಬಿ

IPL 2025: RCB ಫ್ಯಾನ್ಸ್ ಕೆಣಕಿದ ಶ್ರೇಯಸ್‌ ಅಯ್ಯರ್‌ಗೆ ಗೆಲುವಿನ ಮೂಲಕ ಕೊಹ್ಲಿ ಕೊಡುತ್ತಾರಾ ಕೌಂಟರ್‌

ಮುಂದಿನ ಸುದ್ದಿ
Show comments