ದ್ವಿತೀಯ ಟೆಸ್ಟ್ ಪಂದ್ಯಕ್ಕೆ ಮೊದಲು ಟೀಂ ಇಂಡಿಯಾ ಶಾಕ್

Webdunia
ಮಂಗಳವಾರ, 21 ನವೆಂಬರ್ 2017 (10:42 IST)
ಮುಂಬೈ: ಶ್ರೀಲಂಕಾ ವಿರುದ್ಧ ಈಗಾಗಲೇ ಮೊದಲ ಟೆಸ್ಟ್ ಪಂದ್ಯದಲ್ಲಿ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದ್ದ ಭುವನೇಶ್ವರ್ ಕುಮಾರ್ ದ್ವಿತೀಯ ಪಂದ್ಯಕ್ಕೆ ಅಲಭ್ಯರಾಗಲಿದ್ದಾರೆ.
 

ವೈವಾಹಿಕ ಜೀವನಕ್ಕೆ ಕಾಲಿಡಲಿರುವ ಭುವನೇಶ್ವರ್ ಕುಮಾರ್ ತಮ್ಮ ಮದುವೆಗಾಗಿ ದ್ವಿತೀಯ ಪಂದ್ಯದಿಂದ ವಿನಾಯಿತಿ ಕೇಳಿದ್ದಾರೆ. ಇದು ಭಾರತಕ್ಕೆ ನಿಜವಾಗಿಯು ದೊಡ್ಡ ಹೊಡೆತ ನೀಡಲಿದೆ.

ಭುವಿ ಜತೆಗೆ ಆರಂಭಿಕ ಶಿಖರ್ ಧವನ್ ಕೂಡಾ ವೈಯಕ್ತಿಕ ಕಾರಣಗಳಿಂದ ತಂಡದಿಂದ ಹೊರುಗುಳಿಯುವ ನಿರ್ಧಾರ ಮಾಡಿದ್ದಾರೆ. ಆದರೆ ಧವನ್ ಅನುಪಸ್ಥಿತಿಯಲ್ಲಿ ಮುರಳಿ ವಿಜಯ್ ಅವಕಾಶ ಪಡೆಯಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸಚಿನ್ ತೆಂಡೂಲ್ಕರ್‌ ಪುತ್ರಿ ಸಾರಾ ತೆಂಡೂಲ್ಕರ್ ನಡೆಗೆ ಸಾಮಾಜಿಕ ಜಾಲತಾಣದಲ್ಲಿ ಟೀಕೆ

ರೋಹಿತ್ ಶರ್ಮಾ ದಾಖಲೆ ಮುರಿದ ಸರ್ಫರಾಜ್ ಖಾನ್: ಬಿಸಿಸಿಐಗೆ ಹೊಸ ಸಂಕಷ್ಟ ತಂದೊಡ್ಡಿದ ಮುಂಬೈ ಬ್ಯಾಟರ್‌

ಮೊಹಮ್ಮದ್ ಶಮಿ ವಿಚಾರದಲ್ಲಿ ಮಹತ್ವದ ತೀರ್ಮಾನ ತೆಗೆದುಕೊಳ್ಳಲು ಮುಂದಾದ ಬಿಸಿಸಿಐ

INDW vs SLW: ಟಿ20 ಕ್ರಿಕೆಟ್ ನಲ್ಲಿ ಗರಿಷ್ಠ ವಿಕೆಟ್ ದಾಖಲೆ ಮಾಡಿದ ದೀಪ್ತಿ ಶರ್ಮಾ: ಸರಣಿ ಕ್ಲೀನ್ ಸ್ವೀಪ್

ಮತ್ತೇ ಈ ವಿಚಾರವಾಗಿ ಸುದ್ದಿಗೆ ಕಾರಣವಾದ ಎಂಎಸ್ ಧೋನಿ ಪತ್ನಿ ಸಾಕ್ಷಿ

ಮುಂದಿನ ಸುದ್ದಿ
Show comments