Daily Horoscope
✕

ದುಬೈ ವಿಮಾನವೇರಿದ ಟೀಂ ಇಂಡಿಯಾ ಕ್ರಿಕೆಟಿಗರು

Webdunia
ಶುಕ್ರವಾರ, 14 ಸೆಪ್ಟಂಬರ್ 2018 (09:22 IST)
ದುಬೈ: ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯಲ್ಲಿ ಪಾಲ್ಗೊಳ್ಳಲು ಭಾರತ ಕ್ರಿಕೆಟ್ ತಂಡದ ಹಂಗಾಮಿ ನಾಯಕ ರೋಹಿತ್ ಶರ್ಮಾ ನೇತೃತ್ವದ ಕ್ರಿಕೆಟಿಗರ ಗುಂಪು ದುಬೈಗೆ ಪ್ರಯಾಣ ಬೆಳೆಸಿದೆ.

ನಾಯಕ ರೋಹಿತ್ ಶರ್ಮಾ, ಎಂಎಸ್ ಧೋನಿ, ಯಜುವೇಂದ್ರ ಚಾಹಲ್, ಮನೀಶ್ ಪಾಂಡೆ ಸೇರಿದಂತೆ ಏಕದಿನ ಸ್ಪೆಷಲಿಸ್ಟ್ ಗಳ ತಂಡ ದುಬೈ ವಿಮಾನವೇರಿದೆ. ಇನ್ನು ಇಂಗ್ಲೆಂಡ್ ಸರಣಿಯಲ್ಲಿ ಪಾಲ್ಗೊಂಡಿದ್ದ ಕ್ರಿಕೆಟಿಗರು ನೇರವಾಗಿ ಅಲ್ಲಿಂದಲೇ ದುಬೈಗೆ ಆಗಮಿಸಲಿದ್ದಾರೆ.

ಇನ್ನು ಕೆಲವು ಆಟಗಾರರು ಬಳಿಕ ತಂಡವನ್ನು ಕೂಡಿಕೊಳ‍್ಳಲಿದ್ದಾರೆ ಎಂದು ಬಿಸಿಸಿಐ ಪ್ರಕಟಿಸಿದೆ. ಸೆಪ್ಟೆಂಬರ್ 18 ರಿಂದ ಹಾಂಗ್ ಕಾಂಗ್ ವಿರುದ್ಧದ ಪಂದ್ಯದಿಂದ ಟೀಂ ಇಂಡಿಯಾ ಏಷ್ಯಾ ಕಪ್ ಅಭಿಯಾನ ಆರಂಭವಾಗಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments