Daily Horoscope

ಟೀಂ ಇಂಡಿಯಾದ ಆಟಗಾರರೊಳಗಿನ ಮತ್ಸರಗಳ ಬಗ್ಗೆ ಜಸ್ಪ್ರೀತ್ ಬುಮ್ರಾ ಹೇಳಿದ್ದೇನು?!

Webdunia
ಶುಕ್ರವಾರ, 27 ಜುಲೈ 2018 (09:31 IST)
ಲಂಡನ್: ಇಂಗ್ಲೆಂಡ್ ಪ್ರವಾಸದಲ್ಲಿರುವ ಟೀಂ ಇಂಡಿಯಾದಲ್ಲಿ ಪ್ರತಿಭೆಯಿದ್ದೂ ಕೆಲವು ಆಟಗಾರರು ಬೆಂಚ್ ಕಾಯಿಸುತ್ತಿದ್ದಾರೆ. ಇದರಿಂದಾಗಿ ಕೆಲವು ಆಟಗಾರರ ನಡುವೆ ವೈಮನಸ್ಯ ತಲೆದೋರಿದೆಯೇ? ಇದಕ್ಕೆ ವೇಗಿ ಜಸ್ಪ್ರೀತ್ ಬುಮ್ರಾ ಉತ್ತರಿಸಿದ್ದಾರೆ.

‘ನಾವು ಒಂದು ತಂಡವಾಗಿ ಒಗ್ಗಟ್ಟಿನಲ್ಲಿದ್ದೇವೆ. ಎಲ್ಲರೂ ಸಂತೋಷವಾಗಿದ್ದೇವೆ. ಪ್ರತಿಯೊಬ್ಬರೂ ಇನ್ನೊಬ್ಬರ ಯಶಸ್ಸನ್ನು ಕಂಡು ಖುಷಿಪಡುತ್ತಿದ್ದೇವೆ. ಅಸೂಯೆ ಪಡುತ್ತಿಲ್ಲ. ತಂಡವಾಗಿ ಚೆನ್ನಾಗಿ ಆಡುತ್ತಿರುವಾಗ ಎಲ್ಲರೂ ಖುಷಿಯಾಗಿದ್ದಾರೆ’ ಎಂದು ಬುಮ್ರಾ ಸ್ಪಷ್ಟನೆ ನೀಡಿದ್ದಾರೆ.

ವಿಶ್ವಕಪ್ ಗೆ ಇನ್ನು ಕೆಲವೇ ತಿಂಗಳುಗಳ ಬಾಕಿಯಿರುವ ಹಿನ್ನಲೆಯಲ್ಲಿ ಟೀಂ ಇಂಡಿಯಾದಲ್ಲಿ ಸ್ಥಾನ ಭದ್ರಪಡಿಸಿಕೊಳ್ಳಲು ಆಟಗಾರರ ನಡುವೆ ಪೈಪೋಟಿಯಿದೆ. ಆದರೆ ವೈಮನಸ್ಯವಿಲ್ಲ ಎಂದು ಬುಮ್ರಾ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments