Daily Horoscope
✕

ಟೀಂ ಇಂಡಿಯಾ ಕ್ರಿಕೆಟಿಗನ ಬೀದಿ ಜಗಳ

Webdunia
ಶನಿವಾರ, 2 ಸೆಪ್ಟಂಬರ್ 2017 (09:09 IST)
ಮುಂಬೈ: ಟೀಂ ಇಂಡಿಯಾ ಕ್ರಿಕೆಟಿಗ ಅಂಬುಟಿ ರಾಯುಡು ಹಿರಿಯ ನಾಗರಿಕರೊಂದಿಗೆ ಬೀದಿಯಲ್ಲಿ ಹಲ್ಲೆ ಮಾಡಲು ಹೋಗಿ ಸುದ್ದಿಯಾಗಿದ್ದಾರೆ.

 
ಟೀಂ ಇಂಡಿಯಾ ಏಕದಿನ ಮತ್ತು ಮುಂಬೈ ಇಂಡಿಯನ್ಸ್ ಐಪಿಎಲ್ ತಂಡದ ಆಟಗಾರನಾಗಿರುವ ರಾಯುಡು ಉಪ್ಪಾಳ್ ನಲ್ಲಿರುವ ರಾಜೀವ್ ಗಾಂಧಿ ಸ್ಟೇಡಿಯಂಗೆ ಕಾರಿನಲ್ಲಿ ವೇಗವಾಗಿ ಹೋಗಿದ್ದನ್ನು ವಾಕಿಂಗ್ ಹೋಗುತ್ತಿದ್ದ ಹಿರಿಯ ನಾಗರಿಕರು ಪ್ರಶ್ನಿಸಿದ್ದರು.

ಇದರಿಂದ ಕೆರಳಿದ ರಾಯುಡು ಕಾರಿನಿಂದ ಇಳಿದು ಹಿರಿಯ ನಾಗರಿಕರ ಜತೆ ಜಗಳವಾಡಿದ್ದಲ್ಲದೆ, ಹಲ್ಲೆಗೆ ಮುಂದಾಗಿದ್ದಾರೆ. ಸ್ಥಳದಲ್ಲಿದ್ದ ನಾಗರಿಕರ ಇವರ ಜಗಳ ಬಿಡಿಸಿದರು. ಕೊನೆಗೆ  ರಾಯುಡು ತಮ್ಮ ಕಾರಿನಲ್ಲಿ ಮೈದಾನದತ್ತ ತೆರಳಿದರು.

ಇದನ್ನೂ ಓದಿ.. ನನ್ನ ಬಣ್ಣ ಕೇಸರಿಯಲ್ಲ: ಕಮಲ್ ಹಾಸನ್

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ZIM: ಕ್ಯಾಪ್ಟನ್ ಆಗಿ ಸ್ಮೃತಿ ಮಂಧಾನಗೆ ಮೊದಲ ಸರಣಿ: ಭಾರತ, ಜಿಂಬಾಬ್ವೆ ಸರಣಿ ವೇಳಾಪಟ್ಟಿ, ಲೈವ್ ಸ್ಟ್ರೀಮಿಂಗ್ ವಿವರ ಇಲ್ಲಿದೆ

IND vs WI : ಇಂದಿನ ಪಂದ್ಯದ ಪಿಚ್ ವರದಿ, ಲೈವ್ ಸ್ಟ್ರೀಮಿಂಗ್ ಮತ್ತು ಟೀಂ ಇಂಡಿಯಾ ಸಂಭಾವ್ಯ ಬದಲಾವಣೆಗಳು

ಬೌಲರ್‌ಗಳ ವೃತ್ತಿಜೀವನ ಅಪಾಯದಲ್ಲಿದೆ: ಸೀಮಿತ ಓವರ್‌ಗಳ ಪಿಚ್‌ಗಳ ವಿರುದ್ಧ ಗೌತಮ್ ಗಂಭೀರ್ ಆಕ್ರೋಶ

ಮನೆಯಲ್ಲಿ ಟಿವಿ ನೋಡುತ್ತಲೇ ಲಾಸ್ಟ್ ಐದು ಓವರ್ ಬೌಲಿಂಗ್ ಪ್ಲ್ಯಾನ್ ಮಾಡಿದ ಸೂರ್ಯಕುಮಾರ್ ಯಾದವ್ Video

IND vs WI: ಅಯ್ಯೋ ಚೇಟಾ ಸೆಂಚುರಿ ಮಿಸ್ ಆಯ್ತಲ್ಲಾ.. ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಸಂಜು ಸ್ಯಾಮ್ಸನ್

ಮುಂದಿನ ಸುದ್ದಿ
Show comments