ಮೊಹಾಲಿ ಪಂದ್ಯಕ್ಕೂ ಮೊದಲು ಕ್ರಿಕೆಟಿಗರ ಸಮ್ಮುಖದಲ್ಲಿ ವೇಗಿ ಸಿದ್ಧಾರ್ಥ್ ಕೌಲ್ ಗೆ ಮದುವೆ!

Webdunia
ಸೋಮವಾರ, 11 ಮಾರ್ಚ್ 2019 (09:31 IST)
ಮೊಹಾಲಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಿನ್ನೆ ನಡೆದ ನಾಲ್ಕನೇ ಏಕದಿನ ಪಂದ್ಯಕ್ಕೂ ಮೊದಲು ಅಂದರೆ ಶನಿವಾರ ಟೀಂ ಇಂಡಿಯಾ ವೇಗಿ ಸಿದ್ಧಾರ್ಥ್ ಕೌಲ್ ಮದುವೆ ಸಮಾರಂಭ ನಡೆದಿದೆ.


ಸಿದ್ಧಾರ್ಥ್ ಕೌಲ್ ಮನೆಯಲ್ಲಿ ನಡೆದ ಸರಳ ಸಮಾರಂಭಕ್ಕೆ ಟೀಂ ಇಂಡಿಯಾ ಆಟಗಾರರು ಸಾಕ್ಷಿಯಾದರು. ಬಳಿಕ ಕ್ರಿಕೆಟಿಗರು ಔತಣಕೂಟದಲ್ಲಿ ಭಾಗಿಯಾಗಿದ್ದಾರೆ.

ಈ ಫೋಟೋವನ್ನು ಸ್ವತಃ ಸಿದ್ಧಾರ್ಥ್ ತಮ್ಮ ಸಾಮಾಜಿಕ ಜಾಲತಾಣ ಪುಟದಲ್ಲಿ ಪ್ರಕಟಿಸಿದ್ದು, ತಮ್ಮ ಮನೆಗೆ ಬಂದು ತಮ್ಮ ಹಾಗೂ ಪತ್ನಿ ಹರಸಿಮ್ರಾನ್ ಕೌರ್ ಳನ್ನು ಹರಸಿದ್ದಕ್ಕೆ ಧನ್ಯವಾದ ಸಲ್ಲಿಸಿದ್ದಾರೆ. ರಾಂಚಿ ಏಕದಿನ ಪಂದ್ಯಕ್ಕೂ ಮೊದಲು ಟೀಂ ಇಂಡಿಯಾ ಕ್ರಿಕೆಟಿಗರಿಗೆ ತವರಿನ ಕ್ರಿಕೆಟಿಗ ಧೋನಿ ಡಿನ್ನರ್ ಏರ್ಪಡಿಸಿದ್ದರು. ಇದೀಗ ಸಿದ್ಧಾರ್ಥ್ ಕೌಲ್ ಸರದಿ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶ್ರೇಯಸ್ ಅಯ್ಯರ್ ಸ್ಥಿತಿ ಗಂಭೀರ: ಪೋಷಕರ ತೀರ್ಮಾನವೇನು ಗೊತ್ತಾ

ಶ್ರೇಯಸ್ ಅಯ್ಯರ್ ಆರೋಗ್ಯ ಸ್ಥಿತಿ ಗಂಭೀರ: ಐಸಿಯುವಿನಲ್ಲಿ ಚಿಕಿತ್ಸೆ

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಆಡುವ ಮುಂದಿನ ಪಂದ್ಯ ಯಾವಾಗ ಇಲ್ಲಿದೆ ಡೀಟೈಲ್ಸ್

ಟೀಂ ಇಂಡಿಯಾಗೆ ಮತ್ತೆ ಶುರು ಹರ್ಷಿತ್ ರಾಣಾ ತಲೆನೋವು

Womens World Cup:ಧಾರಾಕಾರ ಮಳೆಗೆ ಕೊಚ್ಚಿ ಹೋದ ಭಾರತ–ಬಾಂಗ್ಲಾದೇಶ ಪಂದ್ಯ

ಮುಂದಿನ ಸುದ್ದಿ
Show comments