ಕೆಟ್ಟ ಮೇಲೂ ಬುದ್ಧಿ ಕಲಿಯದ ಟೀಂ ಇಂಡಿಯಾ ಮಾಡುತ್ತಿರುವುದೇನು?

Webdunia
ಗುರುವಾರ, 16 ಆಗಸ್ಟ್ 2018 (08:40 IST)
ಲಂಡನ್: ಇಂಗ್ಲೆಂಡ್ ವಿರುದ್ಧ ಹೀನಾಯ ಪ್ರದರ್ಶನ ನೀಡಿ ಮಾಜಿ ಕ್ರಿಕೆಟಿಗರಿಂದ, ಅಭಿಮಾನಿಗಳಿಂದ ಛೀ ಥೂ ಎಂದು ಉಗಿಸಿಕೊಂಡರೂ ಟೀಂ ಇಂಡಿಯಾ ಕ್ರಿಕೆಟಿಗರು ಬುದ್ಧಿ ಕಲಿತಿಲ್ಲ.
 

ದ್ವಿತೀಯ ಟೆಸ್ಟ್ ಮುಗಿದು, ಮೂರನೇ ಟೆಸ್ಟ್ ಪಂದ್ಯಕ್ಕೆ ಎರಡು ದಿನವಷ್ಟೇ ಬಾಕಿಯಿದೆ. ಹಾಗಿದ್ದರೂ ಕ್ರಿಕೆಟಿಗರು ಇನ್ನೂ ನೆಟ್ಸ್ ನಲ್ಲಿ ಅಭ್ಯಾಸಕ್ಕಿಳಿದಿಲ್ಲ. ಇದರ ಬಗ್ಗೆ ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಸೇರಿದಂತೆ ಹಲವರು ಟೀಕಿಸುತ್ತಿದ್ದಾರೆ.

ಆದರೆ ಟೀಂ ಇಂಡಿಯಾ ಮ್ಯಾನೇಜ್ ಮೆಂಟ್ ಈ ಪರಿಸ್ಥಿತಿಯಲ್ಲಿ ಹೆಚ್ಚುವರಿ ಅಭ‍್ಯಾಸ ನಡೆಸುವುದರಿಂದ ಯಾವುದೇ ಪ್ರಯೋಜನವಾಗದು ಎಂಬ ಅಭಿಪ್ರಾಯದಲ್ಲಿದೆ ಎನ್ನಲಾಗಿದೆ. ಇನ್ನೊಂದೆಡೆ ಟೀಂ ಇಂಡಿಯಾ ಕಳಪೆ ಪ್ರದರ್ಶನದಿಂದಾಗಿ ಅಭಿಮಾನಿಗಳೂ ನಿರಾಶರಾಗಿದ್ದು, ಮುಂದಿನ ಪಂದ್ಯಗಳಿಗೆ ಟಿಕೆಟ್ ಖರೀದಿ ಮಾಡಲು ಆಸಕ್ತಿ ತೋರುತ್ತಿಲ್ಲ ಎನ್ನಲಾಗಿದೆ. ಇದೆಲ್ಲಾ ಸರಣಿ ಮೇಲೆ ಪ್ರಭಾವ ಬೀರುವುದು ಖಂಡಿತಾ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.      

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತದಲ್ಲಿ ವಿಶ್ವಕಪ್‌ ಆಡಲ್ಲ ಎಂದು ತಗಾದೆ ಎತ್ತಿದ್ದ ಬಾಂಗ್ಲಾದೇಶಕ್ಕೆ ಐಸಿಸಿ ಶಾಕ್‌

IPL 2026: ಅಭ್ಯಾಸಕ್ಕೆ ಮರಳಿದ ಎಂಎಸ್‌ ಧೋನಿ

ಪಲಾಶ್ ಮುಚ್ಚಲ್‌ಗಿಂತ ಮತ್ತೊಂದು ಸಂಬಂಧ, ನಿರ್ಮಾಪಕ ಬಿಚ್ಚಿಟ್ಟ ಸತ್ಯವೇನು

ಕನ್ನಡಿಗ ಥ್ರೋ ಡೌನ್ ಸ್ಪೆಷಲಿಸ್ಟ್ ರಘು ಕಾಲಿಗೆ ಬಿದ್ದ ಕ್ಯಾಪ್ಟನ್ ಸೂರ್ಯಕುಮಾರ್ ಯಾದವ್

ವಿರಾಟ್ ಕೊಹ್ಲಿಯಂತೆ ಸ್ಮೃತಿ ಮಂಧಾನಗೂ ಬೆಂಗಳೂರಿನಲ್ಲಿ ಇದೊಂದು ತುಂಬಾ ಇಷ್ಟವಂತೆ

ಮುಂದಿನ ಸುದ್ದಿ
Show comments