Webdunia - Bharat's app for daily news and videos

Install App

ಅಭ್ಯಾಸಕ್ಕಿಳಿಯದ ವಿರಾಟ್ ಕೊಹ್ಲಿ, ಟೀಂ ಇಂಡಿಯಾದಲ್ಲಿ ಆತಂಕ!

Webdunia
ಶುಕ್ರವಾರ, 24 ಮಾರ್ಚ್ 2017 (09:22 IST)
ಧರ್ಮಶಾಲಾ: ಆಸ್ಟ್ರೇಲಿಯಾ ವಿರುದ್ಧ ನಾಲ್ಕನೇ ಮತ್ತು ಅಂತಿಮ ಟೆಸ್ಟ್ ಪಂದ್ಯಕ್ಕೆ ನಾಯಕ ವಿರಾಟ್ ಕೊಹ್ಲಿ ಇನ್ನೂ ಫಿಟ್ ಆಗಿಲ್ಲವೇ? ಹೀಗೊಂದು ಪ್ರಶ್ನೆ ಕಾಡುತ್ತಿದೆ.   ಗುರುವಾರ ತಂಡದ ಇತರ ಆಟಗಾರರ ಜತೆ ಕೊಹ್ಲಿ ಅಭ್ಯಾಸ ನಡೆಸಿಲ್ಲ.

 

ತೃತೀಯ ಟೆಸ್ಟ್ ಪಂದ್ಯದಲ್ಲಿ ಭುಜಕ್ಕೆ ಗಾಯ ಮಾಡಿಕೊಂಡಿದ್ದ ಕೊಹ್ಲಿ ಎರಡು ದಿನ ಮೈದಾನಕ್ಕಿಳಿದಿರಲಿಲ್ಲ. ನಂತರ ಬ್ಯಾಟಿಂಗ್ ಮಾಡಿದರೂ ಬೇಗನೇ ಔಟಾಗಿದ್ದರು. ನಿನ್ನೆಯೂ ಭುಜಕ್ಕೆ ಪಟ್ಟಿಕೊಂಡು ನೆಟ್ ನಲ್ಲಿ ಕಾಣಿಸಿಕೊಂಡ ಕೊಹ್ಲಿ ಬ್ಯಾಟಿಂಗ್ ಅಭ್ಯಾಸ ನಡೆಸಲಿಲ್ಲ.

 
ಹೆಚ್ಚುವರಿಯಾಗಿ ಭಾರತ ತಂಡಕ್ಕೆ ಮುಂಬೈ ಬ್ಯಾಟ್ಸ್ ಮನ್ ಶ್ರೇಯಾಸ್ ಐಯರ್ ನನ್ನು ಕರೆಸಲಾಗಿದೆ. ಕೊನೆ ಕ್ಷಣದಲ್ಲಿ ಕೊಹ್ಲಿ ಫಿಟ್ ಆಗದಿದ್ದರೆ, ಶ್ರೇಯಾಸ್ ಕಣಕ್ಕಿಳಿಯಬಹುದು. ಹೀಗಾಗಿ ನಿರ್ಣಾಯಕ ಟೆಸ್ಟ್ ಪಂದ್ಯಕ್ಕೆ ಮೊದಲು ಭಾರತ ತಂಡದಲ್ಲಿ ಆತಂಕ ಛಾಯೆ ಕವಿದಿದೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವೈಭವ್‌ ಸೂರ್ಯವಂಶಿಯ ಹಾದಿಯಲ್ಲಿ ಸ್ನೇಹಿತ ಅಯಾನ್‌ ರಾಜ್‌: ತ್ರಿಶತಕ ಸಿಡಿಸಿದ ಬಿಹಾರದ 13ರ ಪೋರ

ಭಾರತ, ಇಂಗ್ಲೆಂಡ್ ಸರಣಿಗೆ ನನ್ನ ಹೆಸರಿಡಬೇಡಿ ಎಂದ ಸಚಿನ್ ತೆಂಡುಲ್ಕರ್: ಕಾರಣ ಕೇಳಿದ್ರೆ ಹೆಮ್ಮೆ

Rohit Sharma: ಟೀಂ ಇಂಡಿಯಾ ಬಸ್ ನಲ್ಲಿ ರೋಹಿತ್ ಶರ್ಮಾ ಸೀಟ್ ಈಗ ಯಾರದ್ದು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ಮುಂದಿನ ಸುದ್ದಿ
Show comments