ವಿರಾಟ್ ಕೊಹ್ಲಿ ಪುತ್ರಿಗೆ ಬೆದರಿಕೆ ಹಾಕಿದ ಟೆಕಿ ಅರೆಸ್ಟ್

Webdunia
ಬುಧವಾರ, 10 ನವೆಂಬರ್ 2021 (18:16 IST)
ನವದೆಹಲಿ: ಪಾಕಿಸ್ತಾನ ವಿರುದ್ಧ ಟೀಂ ಇಂಡಿಯಾ ಟಿ20 ವಿಶ್ವಕಪ್ ಪಂದ್ಯದಲ್ಲಿ ಸೋತ ಬಳಿಕ ವಿರಾಟ್ ಕೊಹ್ಲಿ ಪುತ್ರಿ ವಮಿಕಾ ಕೊಹ್ಲಿಗೆ ಅತ್ಯಾಚಾರ ಬೆದರಿಕೆ ಹಾಕಿದ ಟೆಕಿಯನ್ನು ಪೊಲೀಸರು ಬಂಧಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಪುಟಾಣಿ ವಮಿಕಾ ಕೊಹ್ಲಿಗೆ ವ್ಯಕ್ತಿಯೋರ್ವ ಅತ್ಯಾಚಾರ ಬೆದರಿಕೆ ಹಾಕಿದ್ದು ಭಾರೀ ಸುದ್ದಿಯಾಗಿತ್ತು. ಈ ನೆಟ್ಟಿಗನ ಕೀಳು ಅಭಿರುಚಿಯ ಪೋಸ್ಟ್ ಬಗ್ಗೆ ಸ್ವತಃ ದೆಹಲಿ ಮಹಿಳಾ ಆಯೋಗ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ದೂರು ನೀಡಿತ್ತು.

ಅದರಂತೆ ಮುಂಬೈ ಪೊಲೀಸರು ಈಗ ಹೈದರಾಬಾದ್ ಮೂಲದ 23 ವರ್ಷ ಸಾಫ್ಟ್ ವೇರ್ ಇಂಜಿನಿಯರ್ ವೃತ್ತಿಯಲ್ಲಿರುವ ವ್ಯಕ್ತಿಯನ್ನು ಬಂಧಿಸಿದ್ದಾರೆ. ರಾಮ್ನಾಗೇಶ‍್ ಶ್ರೀನಿವಾಸ್ ಅಕುಬತಿನಿ ಎಂದು ಆರೋಪಿಯನ್ನು ಗುರುತಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ENG VS IND Test: ಲಾರ್ಡ್ಸ್‌ನಲ್ಲಿ ಶತಕ ಬಾರಿಸಿ ಅಬ್ಬರಿಸಿದ ಯಾಸ್ತಿಕಾ ಭಾಟಿಯಾಳಿಂದ ಹೊಸ ರೆಕಾರ್ಡ್‌

ಬಿಸಿಸಿಐಗೆ ಈ ರೀತಿ ಕೌಂಟರ್ ಕೊಟ್ರಾ ಸೂರ್ಯಕುಮಾರ್ ಯಾದವ್ , ಏನಿದು ಟೀ ಶರ್ಟ್‌ ಸಂದೇಶ

ವಿಡಿಯೊ: ಸ್ವಿಟ್ಜರ್ಲೆಂಡ್ ವಿರುದ್ಧ ರೋಚಕ ಗೆಲುವು ಸಾಧಿಸುತ್ತಿದ್ದಂತೆ ಕುಣಿದು ಕುಪ್ಪಳಿಸಿದ ಮೆಸ್ಸಿ ಪಡೆ

ಸ್ವಲ್ಪನಾದ್ರೂ ನಾಚಿಕೆ ಇದ್ರೆ... ಗೌತಮ್ ಗಂಭೀರ್ ಹಳೇ ಹೇಳಿಕೆಯನ್ನೇ ತಿರುಗಿಸಿ ಟಾಂಗ್ ಕೊಟ್ಟ ಫ್ಯಾನ್ಸ್

IND vs ENG Test: ಕ್ರಾಂತಿ ಗೌಡ್‌ ಬಿರುಗಾಳಿಗೆ ಕುಸಿದ ಇಂಗ್ಲೆಂಡ್‌: ಭಾರತಕ್ಕೆ 115 ರನ್​ಗಳ ಮುನ್ನಡೆ

ಮುಂದಿನ ಸುದ್ದಿ
Show comments