Webdunia - Bharat's app for daily news and videos

Install App

ವರ್ಷದ ಮೊದಲ ದಿನವೇ ಟೀಕೆಗೆ ಗುರಿಯಾದ ಮಹಮ್ಮದ್ ಶಮಿ

Webdunia
ಬುಧವಾರ, 3 ಜನವರಿ 2018 (10:52 IST)
ನವದೆಹಲಿ : ಟೀಂ ಇಂಡಿಯಾದ ಕ್ರಿಕೆಟ್ ಆಟಗಾರ ಮಹಮ್ಮದ್ ಶಮಿ  ಅವರು ಹೊಸ ವರ್ಷದ ಶುಭಾಶಯ ಕೋರಲು ಟ್ವೀಟರ್ ನಲ್ಲಿ ಶಿವಲಿಂಗದ ಚಿತ್ರ ಪೋಸ್ಟ್ ಮಾಡಿ ಮುಸ್ಲಿಂ ಸಮುದಾಯದ ಕೆಂಗಣ್ಣಿಗೆ  ಗುರಿಯಾಗಿದ್ದಾರೆ.


ಮುಸ್ಲಿಂ ಸಮುದಾಯದವರಾದ ಇವರು ಟ್ವೀಟರ್ ನಲ್ಲಿ ಶಿವಲಿಂಗದ ಮೂಲಕ ಶುಭಾಶಯ ತಿಳಿಸಿದ್ದು ಈ ವಿವಾದಕ್ಕೆ ಕಾರಣವಾಗಿದೆ. ಸಾಮಾಜಿಕ ತಾಣಗಳಲ್ಲಿ  ಶಮಿ ಅವರನ್ನು ಟೀಕಿಸಿ ಹಲವಾರು ಕಮೆಂಟ್ ಗಳು ಬಂದಿವೆ. ವರ್ಷದ ಮೊದಲ ದಿನವೇ ಇವರು ಟೀಕೆಗೆ ಗುರಿಯಾಗಿದ್ದು’ ನೀವು ಶಿವಲಿಂಗದ ಚಿತ್ರವನ್ನು ಟ್ವಿಟರ್ ನಲ್ಲಿ ಪೋಸ್ಟ್ ಮಾಡಿ ಮುಸ್ಲಿಂ ಸಮುದಾಯಕ್ಕೆ ಅವಮಾನ ಮಾಡಿದ್ದೀರಿ. ಅಲ್ಲಾ ನಿಮ್ಮನ್ನು ಕ್ಷಮಿಸುವುದಿಲ್ಲ ‘ ಎಂದು ಅಭಿಮಾನಿಯೊಬ್ಬರು ಟ್ವೀಟ್ ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments