ಭುವನೇಶ್ವರ್ ಕುಮಾರ್ ಜಾಗಕ್ಕೆ ಟೀಂ ಇಂಡಿಯಾದಲ್ಲಿ ಆಡುವವರು ಯಾರು ಗೊತ್ತಾ?

Webdunia
ಮಂಗಳವಾರ, 18 ಜೂನ್ 2019 (09:19 IST)
ಲಂಡನ್: ಪಾಕಿಸ್ತಾನ ವಿರುದ್ಧದ ವಿಶ್ವಕಪ್ ಪಂದ್ಯದಲ್ಲಿ ಗಾಯಗೊಂಡು ಪೆವಿಲಿಯನ್ ಸೇರಿದ್ದ ವೇಗಿ ಭುವನೇಶ್ವರ್ ಕುಮಾರ್ ಇನ್ನು ಎರಡು ಅಥವಾ ಮೂರು ಪಂದ್ಯಗಳಿಗೆ ಅಲಭ್ಯರಾಗಿರುತ್ತಾರೆ.


ಬುಮ್ರಾ ಜತೆಗೆ ಭುವನೇಶ್ವರ್ ಕುಮಾರ್ ವೇಗದ ಪಡೆಯ ನೇತೃತ್ವ ವಹಿಸಿದ್ದರು. ಈ ವೇಗಿ ಜೋಡಿ ಎದುರಾಳಿಗಳನ್ನು ಆರಂಭ ಮತ್ತು ಅಂತಿಮ ಹಂತದಲ್ಲಿಅತ್ಯುತ್ತಮವಾಗಿ ಕಟ್ಟಿಹಾಕುತ್ತಿತ್ತು. ಆದರೆ ಭುವಿ ಗಾಯಗೊಂಡಿರುವುದರಿಂದ ಟೀಂ ಇಂಡಿಯಾದಲ್ಲಿ ಆ ಸ್ಥಾನದಲ್ಲಿ ಆಡಲು ಒಬ್ಬ ಅತ್ಯುತ್ತಮ ವೇಗಿಯ ಅಗತ್ಯವಿದೆ.

ಈಗಾಗಲೇ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ಆ ಸ್ಥಾನಕ್ಕೆ ಮೊಹಮ್ಮದ್ ಶಮಿ ಹೆಸರು ಸೂಚಿಸಿದ್ದಾರೆ. ಶಮಿ ಫಾರ್ಮ್, ಹಿಂದಿನ ದಾಖಲೆಗಳನ್ನು ಗಮನಿಸಿದರೆ ಶಮಿಯೇ ಭುವಿ ಜಾಗದಲ್ಲಿ ಆಡುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ಬುಮ್ರಾ ಜತೆಗೆ ಮುಂದಿನ ಎರಡು ಪಂದ್ಯಗಳಲ್ಲಿ ಕ್ಲಿಕ್ ಆದರೆ ಶಮಿಗೆ ಮುಂದಿನ ಪಂದ್ಯಗಳಲ್ಲೂ ಅವಕಾಶ ಸಿಗುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

19 ವರ್ಷಗಳ ಹಿಂದೆ ಸ್ನಾನ ಮಾಡಿದ್ದ ಮಗುವಿನ ವಿರುದ್ಧವೇ ಸೆಣಸಾಟಕ್ಕೆ ಸಜ್ಜಾದ ಲಯೊನೆಲ್‌ ಮೆಸ್ಸಿ

IND vs ENG: ಇದೊಂದು ವಿಡಿಯೋವೇ ರೋಹಿತ್ ಶರ್ಮಾ ನಿವೃತ್ತಿಯ ಸುಳಿವು ನೀಡಿರೋದು Video

IND vs ENG: ಲಾರ್ಡ್ಸ್ ಏಕದಿನ ಪಂದ್ಯವೇ ರೋಹಿತ್ ಶರ್ಮಾಗೆ ಕೊನೆಯ ಪಂದ್ಯವೇ

IND vs ENG: ಎಲ್ಲೋದ್ರು ಆ ರೋಹಿತ್ ಶರ್ಮಾ: ಫ್ಯಾನ್ಸ್ ಗೆ ಬೇಸರ ತಂದ ಹಿಟ್ ಮ್ಯಾನ್

IND vs ENG: ಟೀಂ ಇಂಡಿಯಾ ವಿರುದ್ಧ ಟಾಸ್ ಗೆದ್ದ ಇಂಗ್ಲೆಂಡ್, ಕೆಎಲ್ ರಾಹುಲ್ ಗೈರು

ಮುಂದಿನ ಸುದ್ದಿ
Show comments