Webdunia - Bharat's app for daily news and videos

Install App

ಸಚಿನ್ ತೆಂಡುಲ್ಕರ್ ಸಿನಿಮಾದಲ್ಲದೆ ಈ ವಿವಾದದ ಉಲ್ಲೇಖ!

Webdunia
ಶನಿವಾರ, 15 ಏಪ್ರಿಲ್ 2017 (13:35 IST)
ಮುಂಬೈ: ಸಚಿನ್ ತೆಂಡುಲ್ಕರ್ ಜೀವನಾಧಾರಿತ ಸಿನಿಮಾ ಸಚಿನ್ ದಿ ಬಲಿಯನ್ಸ್ ಡ್ರೀಮ್ ಮುಂದಿನ ತಿಂಗಳು ಬಿಡುಗಡೆಯಾಗಲಿದೆ. ಅದರ ಟ್ರೇಲರ್ ಇತ್ತೀಚೆಗಷ್ಟೇ ಬಿಡುಗಡೆಯಾಗಿದ್ದು, ಭಾರೀ ಹಿಟ್ ಆಗಿದೆ.

 

ಈ ಸಿನಿಮಾದಲ್ಲಿ ಸಚಿನ್ ಇದುವರೆಗೆ ಹೇಳಿಕೊಳ್ಳದ ಅವರ ವೈಯಕ್ತಿಕ ಜೀವನದ ಉಲ್ಲೇಖವೂ ಇದೆ ಎಂದು ಸ್ವತಃ ತೆಂಡುಲ್ಕರ್ ಹೇಳಿದ್ದಾರೆ.  ಅದರಲ್ಲೂ ವಿಶೇಷವಾಗಿ ಭಾರತ ತಂಡದ ಕರಾಳ ಅಧ್ಯಾಯವೊಂದು ಇದರಲ್ಲಿದೆ.

ಅದುವೇ ಮ್ಯಾಚ್ ಫಿಕ್ಸಿಂಗ್. ಟ್ರೇಲರ್ ನಲ್ಲೇ ಭಾರತೀಯ ಕ್ರಿಕೆಟಿಗರ ಮನೆಗೆ ಕಲ್ಲೆಸೆಯುವ ದೃಶ್ಯಗಳಿವೆ. ಇದು ಭಾರತೀಯ ಕ್ರಿಕೆಟ್ ನ ಅತೀ ಕೆಟ್ಟ ಗಳಿಗೆ ಎನ್ನುವುದು ಸಚಿನ್ ಅಭಿಪ್ರಾಯ. ಹಾಗಾಗಿ ಈ ಸಿನಿಮಾದಲ್ಲಿ ಫಿಕ್ಸಿಂಗ್ ಬಗೆಗೆ ಏನು ಹೇಳಲಾಗಿದೆ ಎಂಬ ಕುತೂಹಲ ಪ್ರೇಕ್ಷಕರಲ್ಲಿ ಸಹಜವಾಗಿಯೇ ಇದೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸೂರ್ಯಕುಮಾರ್ ಯಾದವ್ ಗೆ ಕಾಡುತ್ತಿದೆ ಈ ಆರೋಗ್ಯ ಸಮಸ್ಯೆ: ಕೆಲವು ದಿನ ಕ್ರಿಕೆಟ್ ನಿಂದ ದೂರ

IND vs ENG: ಲೀಡ್ಸ್ ಪಿಚ್ ನಲ್ಲಿ ಮೊದಲ ದಿನ ಇಷ್ಟು ರನ್ ಬಂದರೂ ಸಾಕು

ಟೀಂ ಇಂಡಿಯಾ ಟೆಸ್ಟ್ ಕ್ಯಾಪ್ಟನ್ಸಿ ಬೇಡ ಎಂದಿದ್ದಕ್ಕೆ ನಿಜ ಕಾರಣ ತಿಳಿಸಿದ ಜಸ್ಪ್ರೀತ್ ಬುಮ್ರಾ

ICC ODI Rankings:No.1 ಬ್ಯಾಟರ್ ಪಟ್ಟಕೇರಿದ ಸ್ಮೃತಿ ಮಂಧಾನ

Virat Kohli: ಲಂಡನ್ ನಲ್ಲಿ ಟೀಂ ಇಂಡಿಯಾಗೆ ವಿರಾಟ್ ಕೊಹ್ಲಿಯಿಂದ ಸ್ಪೆಷಲ್ ಸರ್ಪೈಸ್

ಮುಂದಿನ ಸುದ್ದಿ
Show comments