Webdunia - Bharat's app for daily news and videos

Install App

ಈ ಬಾರಿಯ ಐಪಿಎಲ್ ನಲ್ಲಿ ಕೆವಿನ್ ಪೀಟರ್ಸನ್ ಆಟ ನೋಡುವ ಭಾಗ್ಯ ನಿಮಗಿಲ್ಲ!

Webdunia
ಶನಿವಾರ, 4 ಫೆಬ್ರವರಿ 2017 (08:00 IST)
ಮುಂಬೈ: ಕೆವಿನ್ ಪೀಟರ್ಸನ್ ಅಭಿಮಾನಿಗಳಿಗೆ ಅವರೊಂದು ಬ್ಯಾಡ್ ನ್ಯೂಸ್ ನೀಡಿದ್ದಾರೆ. ಈ ಬಾರಿಯ ಐಪಿಎಲ್ ಹರಾಜು ಪಟ್ಟಿಯಿಂದ ತಮ್ಮ ಹೆಸರು ಹಿಂಪಡೆದಿದ್ದಾರೆ. ಹೀಗಾಗಿ ಹೊಡೆ ಬಡಿಯ ಆಟಗಾರನ ಆಟ ಈ ಬಾರಿಯ ಐಪಿಎಲ್ ನಲ್ಲಿ ಕಾಣ ಸಿಗದು.

 
ಸದ್ಯ ಬಿಗ್ ಬಾಶ್ ಕ್ರಿಕೆಟ್ ಲೀಗ್ ನಲ್ಲಿ ಆಡಿ ಸುಸ್ತಾಗಿರುವ ಪೀಟರ್ಸನ್ ಸುಸ್ತಾಗಿದ್ದಾರಂತೆ.  ಮುಂದಿನ ಚಳಿಗಾಲದ ಋತುವಿನಲ್ಲಿ ಬ್ಯುಸಿ ಶೆಡ್ಯೂಲ್ ಇರುವ ಕಾರಣ ಏಪ್ರಿಲ್ ಮತ್ತು ಮೇ ತಿಂಗಳಲ್ಲೂ ಟ್ರಾವೆಲ್ ಮಾಡುತ್ತಾ ಕಾಲ ಕಳೆಯಲಾರೆ ಎಂದು ಪೀಟರ್ಸನ್ ಕಾರಣ ವಿವರಿಸಿದ್ದಾರೆ.

ನಿಜ ಹೇಳಬೇಕೆಂದರೆ ಪೀಟರ್ಸನ್ ಇತ್ತೀಚೆಗೆ ಬಿಗ್ ಬ್ಯಾಶ್ ಕ್ರಿಕೆಟ್ ಲೀಗ್ ನಲ್ಲೂ ಉತ್ತಮವಾಗಿ ಆಡಿಲ್ಲ. ಅವರ ಕಳಪೆ ಫಾರ್ಮ್ ನೋಡಿ ಕೋಚ್ ಡ್ಯಾರೆನ್ ಲೆಹಮನ್ ಬಹಿರಂಗವಾಗಿಯೇ ತರಾಟೆಗೆ ತೆಗೆದುಕೊಂಡಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ವೈಸ್ ಕ್ಯಾಪ್ಟನ್ಸಿ ಪಟ್ಟ ರಿಷಭ್ ಪಂತ್ ಗೆ ಕೆಲಸ ಮಾಡಲು ಕೆಎಲ್ ರಾಹುಲ್

IND vs ENG: ಇಷ್ಟಕ್ಕಾದ್ರೂ ಕನ್ನಡಿಗ ಕರುಣ್ ನಾಯರ್ ತಂಡದಲ್ಲಿರಬೇಕು ಎಂದ ಫ್ಯಾನ್ಸ್

ಪಂದ್ಯದ ನಡುವೆ ಕ್ರಿಕೆಟಿಗರು, ಪ್ರೇಕ್ಷಕರು ಕಿವಿಗೆ ಈ ಸಾಧನವನ್ನು ಏಕೆ ಹಾಕಿಕೊಳ್ಳುತ್ತಿದ್ದಾರೆ

IND vs ENG: ಒಂದೇ ಓವರ್ ನಲ್ಲಿ 23 ರನ್, ಹಿಗ್ಗಾಮುಗ್ಗಾ ಟ್ರೋಲ್ ಆದ ಪ್ರಸಿದ್ಧ ಕೃಷ್ಣ

ಪಕ್ಕದಲ್ಲೇ ಇಂಥಾ ಸುಂದರಿ ಇರಲು...ಇದೇ ಕಾರಣಕ್ಕೆ ದ್ವಿತೀಯ ಟೆಸ್ಟ್ ಆಡಲ್ಲ ಅಂದ್ರಂತೆ ಬುಮ್ರಾ

ಮುಂದಿನ ಸುದ್ದಿ
Show comments