ಅಂತಿಮ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾಕ್ಕೆ ಈ ಸ್ಟಾರ್ ಆಟಗಾರ ವಾಪಸ್?!

Webdunia
ಮಂಗಳವಾರ, 21 ಮಾರ್ಚ್ 2017 (09:49 IST)
ರಾಂಚಿ: ಆಸ್ಟ್ರೇಲಿಯಾ ವಿರುದ್ಧ ಧರ್ಮಶಾಲಾ ಕ್ರೀಡಾಂಗಣದಲ್ಲಿ ನಡೆಯಲಿರುವ ಅಂತಿಮ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಭಾರೀ ಬದಲಾವಣೆಯಾಗುವ ನಿರೀಕ್ಷೆಯಿದೆ. ನಾಯಕ ವಿರಾಟ್ ಕೊಹ್ಲಿ ಈ ಬಗ್ಗೆ ಸುಳಿವು ನೀಡಿದ್ದಾರೆ.

 

ಹಾರ್ದಿಕ್ ಪಾಂಡ್ಯ ಗಾಯಗೊಂಡು ತಂಡದಿಂದ ಹೊರ ಬಿದ್ದ ನಂತರ ಆ ಸ್ಥಾನಕ್ಕೆ ಹೊಸ ಆಟಗಾರರನ್ನು ಆರಿಸಿರಲಿಲ್ಲ. ಈಗ ಆ ಸ್ಥಾನಕ್ಕೆ ವೇಗಿ ಮೊಹಮ್ಮದ್ ಶಮಿ ಅವರನ್ನು ತಂಡಕ್ಕೆ ಕರೆಸಿಕೊಳ್ಳಲು ಚಿಂತನೆ ನಡೆಸಲಾಗಿದೆ.

 
ವಿಜಯ್ ಹಜಾರೆ ಟ್ರೋಫಿ ಪಂದ್ಯದಲ್ಲಿ ಅದ್ಭುತವಾಗಿ ಆಡಿದ ಮೊಹಮ್ಮದ್ ಶಮಿಯನ್ನು ಅಂತಿಮ ಪಂದ್ಯದಲ್ಲಿ ಆಡಿಸುವ ಬಗ್ಗೆ ಕೊಹ್ಲಿ ಚಿಂತನೆ ನಡೆಸಿದ್ದಾರೆ. ಶಮಿ ತಂಡಕ್ಕೆ ಬಂದರೆ, ಇದುವರೆಗೆ ವಿಕೆಟ್ ಕೀಳಲು ಪರದಾಡುತ್ತಿರುವ ಇಶಾಂತ್ ಶರ್ಮಾ ಹೊರಗುಳಿಯಬೇಕಾಗುತ್ತದೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಟೀಂ ಇಂಡಿಯಾದ ಮತ್ತೊಬ್ಬ ಆಟಗಾರನನ್ನೂ ಇದ್ದೂ ಇಲ್ಲದಂತೆ ಸೈಡ್ ಲೈನ್ ಮಾಡುತ್ತಿದ್ದಾರಾ ಗಂಭೀರ್

Video: ಮೆಸ್ಸಿಯನ್ನು ನೋಡಲು ಬಿಡಲಿಲ್ಲ ಎಂದು ನಮ್ಮದೇ ಫುಟ್ಬಾಲ್ ಮೈದಾನವನ್ನು ಪುಡಿಗಟ್ಟಿದ ಯುವಕರು

ಭಾರತಕ್ಕೆ ಬಂದ ಲಿಯೋನೆಲ್ ಮೆಸ್ಸಿಗಾಗಿ ಹನಿಮೂನ್ ಕ್ಯಾನ್ಸಲ್ ಮಾಡಿದ ನವವಿವಾಹಿತರು

Video: ಪಂದ್ಯ ಮುಗಿದರೂ ಇಳಿಯದ ಗಂಭೀರ್ ಸಿಟ್ಟು: ದ್ರಾವಿಡ್ ಹೀಗರ್ಲಿಲ್ಲ ಎಂದ ಫ್ಯಾನ್ಸ್

ಒಂದೇ ಓವರ್ ನಲ್ಲಿ 7 ವೈಡ್ ಎಸೆದ ಅರ್ಷ್ ದೀಪ್ ಸಿಂಗ್: ಗಂಭೀರ್ ಹೊಡೆಯೋದೊಂದೇ ಬಾಕಿ video

ಮುಂದಿನ ಸುದ್ದಿ
Show comments