Daily Horoscope
✕

ಉಮೇಶ್ ಯಾದವ್ ಮಂತ್ರಕ್ಕೆ ಉದುರಿದ ಮಾವಿನಕಾಯಿಗಳಿವು!

Webdunia
ಗುರುವಾರ, 23 ಫೆಬ್ರವರಿ 2017 (16:38 IST)
ಪುಣೆ: ಇಂದಿನ ದಿನ ಭಾರತದ ಸ್ಪಿನ್ನರ್ ಗಳದ್ದೇ ಮೆರೆದಾಟವಿರಬಹುದು ಎಂದೇ ಎಲ್ಲರೂ ಲೆಕ್ಕಾಚಾರ ಹಾಕಿದ್ದರು. ಆದರೆ ಅದನ್ನು ತಲೆಕೆಳಗು ಮಾಡುವಂತೆ ಉಮೇಶ್ ಯಾದವ್ ಇಂದು ಶ್ರೇಷ್ಠ ಪ್ರದರ್ಶನವಿತ್ತರು.

 
ಇದುವರೆಗೆ ಆಸ್ಟ್ರೇಲಿಯಾ ವಿರುದ್ಧ 2012 ರಲ್ಲಿ ಪರ್ತ್ ನಲ್ಲಿ 93 ರನ್ ನೀಡಿ 5 ವಿಕೆಟ್ ಗಳಿಸಿದ್ದೇ ಅವರ ಜೀವನ ಶ್ರೇಷ್ಠ ಸಾಧನೆಯಾಗಿದೆ.  ಆದರೆ ಇಂದಿನ ದಿನ ನಾಲ್ಕು ವಿಕೆಟ್ ಕಿತ್ತಿರುವ ಯಾದವ್ ಗೆ ನಾಳೆ ಆ ಅವಕಾಶವಿದೆ. ಯಾಕೆಂದರೆ ಆಸ್ಟ್ರೇಲಿಯಾದ ಒಂದು ವಿಕೆಟ್ ಕೀಳಲು ಬಾಕಿಯಿದೆ. ನಾಳೆ ಬೆಳಿಗ್ಗೆಯೇ ಅದು ಉಮೇಶ್ ಪಾಲಾದರೆ ಅವರದು ಜೀವನ ಶ್ರೇಷ್ಠ ಸಾಧನೆಯಾಗಲಿದೆ.

ಅಪಾಯಕಾರಿ ಬ್ಯಾಟ್ಸ್ ಮನ್ ಡೇವಿಡ್ ವಾರ್ನರ್ ರನ್ನು ಬೌಲ್ಡ್ ಮಾಡುವ ಮೂಲಕ ವಿಕೆಟ್ ಬೇಟೆ ಶುರು ಮಾಡಿದ ಯಾದವ್ ಐದನೇ ಬಾರಿ ವಾರ್ನರ್ ವಿಕೆಟ್ ಪಡೆದ ದಾಖಲೆ ಮಾಡಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಅಕ್ಟೋಬರ್ 5 ಅಥವಾ 6ರಂದು ಭಾರತದ ಟೆಸ್ಟ್ ಮತ್ತು ವೈಟ್ ಬಾಲ್ ತಂಡಗಳ ಆಯ್ಕೆ ಪ್ರಕಟ

ಟೀಂ ಇಂಡಿಯಾ ಪರ ರೋಹಿತ್, ಕೊಹ್ಲಿ ಮುಂದಿನ ಸರಣಿ ಆಡೋದು ಯಾವಾಗ: ಇಲ್ಲಿದೆ ವೇಳಾಪಟ್ಟಿ

ಏಷ್ಯನ್ ಗೇಮ್ಸ್ 2026: 85 ಪದಕಗಳೊಂದಿಗೆ 4ನೇ ಸ್ಥಾನ ಪಡೆದು ಅಭಿಯಾನ ಮುಗಿಸಿದ ಭಾರತ

IND vs WI: ಕೆಎಲ್ ರಾಹುಲ್ ರೌದ್ರಾವತಾರಕ್ಕೆ ಬೆಚ್ಚಿದ ವಿಂಡೀಸ್ ಬೌಲರ್ ಗಳು

IND vs WI: ದೇವ್ರಾಣೆ ಇನ್ನು ರೋಹಿತ್ ಶರ್ಮಾ ಬಗ್ಗೆ ಕೆಟ್ಟ ಮಾತಾಡಲ್ಲ: ಅಭಿಮಾನಿಗಳು ಶಪಥ ಮಾಡಿದ್ದೇಕೆ

ಮುಂದಿನ ಸುದ್ದಿ
Show comments