Webdunia - Bharat's app for daily news and videos

Install App

ಅಪರೂಪಕ್ಕೆ ಬ್ಯಾಟ್ ಬೀಸಿದ್ರೂ ವಿಶ್ವದಾಖಲೆಯನ್ನೇ ಮಾಡಿದ ಉಮೇಶ್ ಯಾದವ್

Webdunia
ಸೋಮವಾರ, 21 ಅಕ್ಟೋಬರ್ 2019 (08:59 IST)
ರಾಂಚಿ: ಭಾರತ ಮತ್ತು ದ.ಆಫ್ರಿಕಾ ನಡುವೆ ರಾಂಚಿಯಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ವೇಗಿ ಉಮೇಶ್ ಯಾದವ್ ಬ್ಯಾಟ್ ನಿಂದ ವಿಶ್ವ ದಾಖಲೆ ಮಾಡಿದ್ದಾರೆ.


ಸಾಮಾನ್ಯವಾಗಿ ಉಮೇಶ್ ಬ್ಯಾಟಿಂಗ್ ನಲ್ಲಿ ಹೇಳಿಕೊಳ್ಳುವಂತಹ ರನ್ ಮಾಡುವುದಿಲ್ಲ. ಅವರು ಜಡೇಜಾರಂತೆ ಉತ್ತಮ ಬ್ಯಾಟ್ಸ್ ಮನ್ ಅಲ್ಲ. ವೇಗದ ಬೌಲಿಂಗ್ ನಲ್ಲಷ್ಟೇ ಎದುರಾಳಿಗಳಿಗೆ ಕಂಟಕ ತರುತ್ತಾರೆ.

ಆದರೆ ದ್ವಿತೀಯ ದಿನದಾಟದಲ್ಲಿ ಕೇವಲ 10 ಬಾಲ್ ಗಳಿಂದ 30 ರನ್ ಗಳಿಸಿ ವಿಶ್ವದಾಖಲೆಯನ್ನೇ ಮಾಡಿದರು. ಟೆಸ್ಟ್ ಕ್ರಿಕೆಟ್ ನಲ್ಲಿ ಅತೀ ವೇಗವಾಗಿ 30 ಪ್ಲಸ್ ರನ್ ಮಾಡಿದ ನ್ಯೂಜಿಲೆಂಡ್ ನ ಸ್ಟೀಫನ್ ಫ್ಲೆಮಿಂಗ್ ದಾಖಲೆಯನ್ನು (11 ಬಾಲ್ ಗಳಲ್ಲಿ 30 ರನ್) ಉಮೇಶ್ ಮಾಡಿದರು. ಇದರಲ್ಲಿ 5 ಸಿಕ್ಸರ್ ಕೂಡಾ ಸೇರಿತ್ತು. ಉಮೇಶ್ ಹೊಡೆಬಡಿಯ ಇನಿಂಗ್ಸ್ ನ್ನು ಕೊಂಡಾಡಿರುವ ಟ್ವಿಟರಿಗರು ಇದು ವೀರೇಂದ್ರ ಸೆಹ್ವಾಗ್ ಗೆ ತಕ್ಕ ಬರ್ತ್ ಡೇ ಗಿಫ್ಟ್ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ರೋಹಿತ್ ಶರ್ಮಾ ಇದ್ದ ರೂಂಗೆ ಗರ್ಲ್ ಫ್ರೆಂಡ್ ಕರೆದಿದ್ದ ಶಿಖರ್ ಧವನ್

ಜಸ್ಪ್ರೀತ್ ಬುಮ್ರಾ ಎರಡನೇ ಟೆಸ್ಟ್ ಆಡಲ್ಲ: ಅವರ ಸ್ಥಾನಕ್ಕೆ ಇವರೇ ಬೆಸ್ಟ್ ಅಂತಿದ್ದಾರೆ ಫ್ಯಾನ್ಸ್

ಆರೋಗ್ಯ ಸಂಬಂಧ ಬಿಗ್‌ ಅಪ್ಡೇಡ್ ನೀಡಿದ ಸೂರ್ಯಕುಮಾರ್ ಯಾದವ್‌

ಟೀಂ ಇಂಡಿಯಾಗೆ ಮುಂದಿನ ಟೆಸ್ಟ್ ಪಂದ್ಯ ಎಲ್ಲಿ, ಯಾವಾಗ ಇಲ್ಲಿದೆ ಡೀಟೈಲ್ಸ್

ನಾಚಿಕೆಯಿಲ್ಲದ ನಡವಳಿಕೆ: ಕ್ಯಾಚ್ ಬಿಟ್ಟು ಡ್ಯಾನ್ಸ್ ಮಾಡಿದ ಜೈಸ್ವಾಲ್‌ , ಕ್ರಿಕೆಟ್‌ ಪ್ರೇಮಿಗಳು ಆಕ್ರೋಶ

ಮುಂದಿನ ಸುದ್ದಿ
Show comments