Webdunia - Bharat's app for daily news and videos

Install App

ಟೀಂ ಇಂಡಿಯಾಕ್ಕೆ ಬಿಗ್ ಶಾಕ್: ತಂಡದಿಂದ ಹೊರಬಿದ್ದ ಉಮೇಶ್ ಯಾದವ್

Webdunia
ಗುರುವಾರ, 31 ಡಿಸೆಂಬರ್ 2020 (11:19 IST)
ಮೆಲ್ಬೋರ್ನ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ದ್ವಿತೀಯ ಟೆಸ್ಟ್ ವೇಳೆ ಗಾಯಗೊಂಡಿದ್ದ ವೇಗಿ ಉಮೇಶ್ ಯಾದವ್ ಸರಣಿಯ ಉಳಿದ ಪಂದ್ಯಗಳಿಂದ ಹೊರಬಿದ್ದಿದ್ದಾರೆ.


ಮೊದಲ ಟೆಸ್ಟ್ ನಲ್ಲಿ ಮೊಹಮ್ಮದ್ ಶಮಿ ಗಾಯಗೊಂಡು ಸರಣಿಯಿಂದ ಹೊರನಡೆದಿದ್ದರು. ಇದೀಗ ಉಮೇಶ್ ಯಾದವ್ ಕೂಡಾ ಗಾಯದ ಗೂಡು ಸೇರಿಕೊಂಡಿರುವುದು ಟೀಂ ಇಂಡಿಯಾಗೆ ದೊಡ್ಡ ಆಘಾತ ನೀಡಿದೆ. ಉಮೇಶ್ ಅನುಪಸ್ಥಿತಿಯಲ್ಲಿ ಟೀಂ ಇಂಡಿಯಾಗೆ ಯುವ  ವೇಗಿ ಟಿ ನಟರಾಜನ್ ಆಯ್ಕೆಯಾಗುವ ಸಾಧ‍್ಯತೆಯಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಜೂನ್ 14 ಆರ್ ಸಿಬಿ ಪಾಲಿಗೆ ಮಹತ್ವದ ದಿನ: ಅಭಿಮಾನಿಗಳ ಆತಂಕ ನಿಜ ಮಾಡುತ್ತಾ ಬಿಸಿಸಿಐ

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

ಮುಂದಿನ ಸುದ್ದಿ
Show comments