Daily Horoscope

ಕ್ರಿಕೆಟಿಗ ಹನುಮ ವಿಹಾರಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಕೇಂದ್ರ ಸಚಿವ

Webdunia
ಮಂಗಳವಾರ, 12 ಜನವರಿ 2021 (09:13 IST)
ನವದೆಹಲಿ: ಆಸ್ಟ್ರೇಲಿಯಾ ವಿರುದ್ಧ ನಿಧಾನಗತಿಯ ಬ್ಯಾಟಿಂಗ್ ನಡೆಸಿ ಟೀಂ ಇಂಡಿಯಾ ಪಂದ್ಯ ಡ್ರಾ ಮಾಡಿಕೊಳ್ಳುವಲ್ಲಿ ಯಶಸ್ವಿ ಪಾತ್ರವಹಿಸಿದ್ದ ಕ್ರಿಕೆಟಿಗ ಹನುಮ ವಿಹಾರಿ ವಿರುದ್ಧ ಟ್ವೀಟ್ ಮಾಡಿ ಕೇಂದ್ರ ಸಚಿವ ಬಾಬುಲ್ ಸುಪ್ರಿಯೊ ವಿವಾದ ಸೃಷ್ಟಿಸಿದ್ದಾರೆ.


7 ರನ್ ಮಾಡಲು 109 ಎಸೆತ! ಹನುಮ ವಿಹಾರಿ ಟೀಂ ಇಂಡಿಯಾ ಗೆಲುವಿನ ಅವಕಾಶ ಕಸಿದಿದ್ದು ಮಾತ್ರವಲ್ಲ, ಕ್ರಿಕೆಟ್ ನ್ನೇ ಕೊಲೆ ಮಾಡಿದರು. ಗೆಲುವಿಗಾಗಿ ಪ್ರಯತ್ನವನ್ನೂ ಮಾಡದೇ ಇರುವುದು ಕ್ರಿಮಿನಲ್. ದಯವಿಟ್ಟು ಗಮನಿಸಿ ನನಗೆ ಕ್ರಿಕೆಟ್ ಬಗ್ಗೆ ಏನೂ ಗೊತ್ತಿಲ್ಲ’ ಎಂದು ಬಾಬುಲ್ ಟ್ವೀಟ್ ಮಾಡಿದ್ದರು. ಇದು ಅಭಿಮಾನಿಗಳನ್ನು ಕೆರಳಿಸಿದೆ. ಸೋಲುತ್ತಿದ್ದ ಪಂದ್ಯವನ್ನು ತಾಳ್ಮೆಯಿಂದ ದಿನವಿಡೀ ಬ್ಯಾಟಿಂಗ್ ಮಾಡಿ ಡ್ರಾ ಮಾಡಿಕೊಳ್ಳುವಲ್ಲಿ ಪ್ರಧಾನ ಪಾತ್ರ ವಹಿಸಿದ ಆಟಗಾರನನ್ನು ಅಭಿನಂದಿಸುವ ಬದಲು ಈ ರೀತಿ ಟೀಕಿಸಿದ್ದಕ್ಕೆ ನೆಟ್ಟಿಗರು ಸಚಿವರಿಗೆ ತಿರುಗೇಟು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments