Select Your Language

Notifications

webdunia
webdunia
webdunia
webdunia

ವೈವಾಹಿಕ ಜೀವನಕ್ಕೆ ಕಾಲಿಟ್ಟ ಕ್ರಿಕೆಟಿಗ ವರುಣ್ ಚಕ್ರವರ್ತಿ

ವೈವಾಹಿಕ ಜೀವನಕ್ಕೆ ಕಾಲಿಟ್ಟ ಕ್ರಿಕೆಟಿಗ ವರುಣ್ ಚಕ್ರವರ್ತಿ
ಮುಂಬೈ , ಭಾನುವಾರ, 13 ಡಿಸೆಂಬರ್ 2020 (10:41 IST)
ಮುಂಬೈ: ಐಪಿಎಲ್ ನಲ್ಲಿ ಕೋಲ್ಕೊತ್ತಾ ನೈಟ್ ರೈಡರ್ಸ್ ಪರ ಆಡುವ ಕ್ರಿಕೆಟಿಗ ವರುಣ್ ಚಕ್ರವರ್ತಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.


ಶುಕ್ರವಾರ ಚೆನ್ನೈನಲ್ಲಿ ನಡೆದ ಸಮಾರಂಭದಲ್ಲಿ ವರುಣ್ ತಮ್ಮ ಬಹುಕಾಲದ ಗೆಳತಿ ನೇಹಾ ಖೇಡೇಕರ್ ಜತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಎಲ್ಲಾ ಸರಿ ಹೋಗಿದ್ದರೆ ಈ ಜೋಡಿ ಈ ವರ್ಷದ ಆರಂಭದಲ್ಲೇ ಮದುವೆಯಾಗಬೇಕಿತ್ತು. ಆದರೆ ಕೊರೋನಾ ಕಾರಣದಿಂದ ಮದುವೆ ಮುಂದೂಡಿಕೆಯಾಗಿತ್ತು.

Share this Story:

Follow Webdunia kannada

ಮುಂದಿನ ಸುದ್ದಿ

ರೋಹಿತ್ ಶರ್ಮಾ ಮೂರನೇ ದ್ವಿಶತಕಕ್ಕೆ ಇಂದು ಮೂರು ವರ್ಷ