Webdunia - Bharat's app for daily news and videos

Install App

ವೈವಾಹಿಕ ಜೀವನಕ್ಕೆ ಕಾಲಿಟ್ಟ ಕ್ರಿಕೆಟಿಗ ವರುಣ್ ಚಕ್ರವರ್ತಿ

Webdunia
ಭಾನುವಾರ, 13 ಡಿಸೆಂಬರ್ 2020 (10:41 IST)
ಮುಂಬೈ: ಐಪಿಎಲ್ ನಲ್ಲಿ ಕೋಲ್ಕೊತ್ತಾ ನೈಟ್ ರೈಡರ್ಸ್ ಪರ ಆಡುವ ಕ್ರಿಕೆಟಿಗ ವರುಣ್ ಚಕ್ರವರ್ತಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.


ಶುಕ್ರವಾರ ಚೆನ್ನೈನಲ್ಲಿ ನಡೆದ ಸಮಾರಂಭದಲ್ಲಿ ವರುಣ್ ತಮ್ಮ ಬಹುಕಾಲದ ಗೆಳತಿ ನೇಹಾ ಖೇಡೇಕರ್ ಜತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಎಲ್ಲಾ ಸರಿ ಹೋಗಿದ್ದರೆ ಈ ಜೋಡಿ ಈ ವರ್ಷದ ಆರಂಭದಲ್ಲೇ ಮದುವೆಯಾಗಬೇಕಿತ್ತು. ಆದರೆ ಕೊರೋನಾ ಕಾರಣದಿಂದ ಮದುವೆ ಮುಂದೂಡಿಕೆಯಾಗಿತ್ತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Video: ಅಲೆಕ್ಸಾಂಡರ್ ಝ್ವರೆವ್‌ಗೆ ಅಮೆರಿಕಾ ಓಪನ್‌ ಕಿರೀಟ, ವಿಶ್ವ ಟೆನಿಸ್‌ ಲೋಕಕ್ಕೆ ಹೊಸ ಅಧಿಪತಿಯ ಉದಯ

Video: ಎಂಟನೇ ಬಾರಿ ಮಹಿಳಾ ಏಷ್ಯಾ ಕಪ್ ಗೆದ್ದರೂ ಟ್ರೋಫಿ ಬೇಡ ಎಂದ ಭಾರತ: ಕಾರಣ ಇಲ್ಲಿದೆ ನೋಡಿ

IND vs AFG: ಅಫ್ಘಾನಿಸ್ತಾನವನ್ನು ಚಚ್ಚಿ ಬಿಸಾಕಿದ ಅಭಿಷೇಕ್ ಶರ್ಮಾ

Asia Cup Final: ಏಷ್ಯಾ ಕಪ್ ಗೆಲ್ಲಲು ದೊಡ್ಡ ಗುರಿ ನೀಡಲು ಸಹಾಯ ಮಾಡಿದ ಶಫಾಲಿ ವರ್ಮ, ಸ್ಮೃತಿ ಮಂಧಾನ

ರಾಷ್ಟ್ರ ರಾಜಧಾನಿಯಲ್ಲಿ ಇಂದಿನಿಂದ ಭಾರತ-ಅಫ್ಗನ್‌ ಟಿ20 ಕದನ: ಶ್ರೇಯಸ್‌ ಅಯ್ಯರ್‌ ನಾಯಕತ್ವಕ್ಕೆ ಮತ್ತೆ ಅಗ್ನಿಪರೀಕ್ಷೆ

ಮುಂದಿನ ಸುದ್ದಿ
Show comments