Webdunia - Bharat's app for daily news and videos

Install App

ತಾಯಿಯ ಬಳಿಕ ಕೊರೋನಾಗೆ ಸಹೋದರಿಯನ್ನೂ ಕಳೆದುಕೊಂಡ ವೇದಾ ಕೃಷ್ಣಮೂರ್ತಿ

Webdunia
ಶುಕ್ರವಾರ, 7 ಮೇ 2021 (09:11 IST)
ಬೆಂಗಳೂರು: ಭಾರತ ಮಹಿಳಾ ತಂಡದ ಕ್ರಿಕೆಟ್ ಆಟಗಾರ್ತಿ ವೇದಾ ಕೃಷ್ಣಮೂರ್ತಿ ಸಹೋದರಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.


ಇತ್ತೀಚೆಗಷ್ಟೇ ವೇದಾ ತಾಯಿ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದರು. ಇದೀಗ ಸಹೋದರಿ ವತ್ಸಲಾ ಕೂಡಾ ಮಹಾಮಾರಿಯಿಂದಾಗಿ ಸಾವನ್ನಪ್ಪಿದ್ದಾರೆ.

ವೇದಾ ತಾಯಿ, ತಂದೆ, ಅತ್ತಿಗೆ ಸೇರಿದಂತೆ ಇಡೀ ಕುಟುಂಬಕ್ಕೆ ಕೊರೋನಾ ಸೋಂಕು ತಗುಲಿತ್ತು. ಈ ಸಂಬಂಧ ಅವರು ಕಡೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ವಿಪರ್ಯಾಸವೆಂದರೆ ಎರಡೇ ವಾರಗಳ ಅಂತರದಲ್ಲಿ ಇಬ್ಬರು ಕುಟುಂಬ ಸದಸ್ಯರನ್ನು ಅವರು ಕಳೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಡಬ್ಲ್ಯುಟಿಸಿ ಫೈನಲ್ ಗೆಲ್ಲಲು ದ ಆಫ್ರಿಕಾಗೆ ಕಠಿಣ ಗುರಿ ನೀಡಿದ ಆಸ್ಟ್ರೇಲಿಯಾ

Gautam Gambhir: ಗೌತಮ್ ಗಂಭೀರ್ ತಾಯಿಗೆ ಗಂಭೀರ: ಭಾರತಕ್ಕೆ ಮರಳಿದ ಟೀಂ ಇಂಡಿಯಾ ಕೋಚ್

Shubman Gill: ಸಚಿನ್, ಕೊಹ್ಲಿಗೇ ಇಲ್ಲದ ಅಹಂ ಶುಬ್ಮನ್ ಗಿಲ್ ತಲೆಗೆ ಹತ್ತಿದ್ಯಾ: ನೆಟ್ಟಿಗರ ಆಕ್ರೋಶ

ಜೂನ್ 14 ಆರ್ ಸಿಬಿ ಪಾಲಿಗೆ ಮಹತ್ವದ ದಿನ: ಅಭಿಮಾನಿಗಳ ಆತಂಕ ನಿಜ ಮಾಡುತ್ತಾ ಬಿಸಿಸಿಐ

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

ಮುಂದಿನ ಸುದ್ದಿ
Show comments