Webdunia - Bharat's app for daily news and videos

Install App

ತಂಡದಿಂದ ಕೈಬಿಡುವ ಹಂತದಲ್ಲಿ ಮಯಾಂಕ್ ಅಗರ್ವಾಲ್ ಕಾಪಾಡಿದ್ದ ವಿನಯ್ ಕುಮಾರ್

Webdunia
ಶನಿವಾರ, 5 ಅಕ್ಟೋಬರ್ 2019 (09:18 IST)
ಬೆಂಗಳೂರು: ಟೀಂ ಇಂಡಿಯಾ ಆರಂಭಿಕರಾಗಿ ದ್ವಿಶತಕ ಬಾರಿಸಿ ಯಶಸ್ಸು ಗಳಿಸಿರುವ ಕನ್ನಡಿಗ ಬ್ಯಾಟ್ಸ್ ಮನ್ ಮಯಾಂಕ್ ಅಗರ್ವಾಲ್ ಒಂದು ಹಂತದಲ್ಲಿ ಫಾರ್ಮ್ ಸಮಸ್ಯೆಯಿಂದ ಕರ್ನಾಟಕ ತಂಡದಿಂದಲೇ ಹೊರ ಬೀಳುವ ಪರಿಸ್ಥಿತಿಯಲ್ಲಿದ್ದರಂತೆ.


2017 ರಲ್ಲಿ ಮಯಾಂಕ್ ಫಾರ್ಮ್ ಕುಸಿದಿತ್ತು. ಆ ಸಂದರ್ಭದಲ್ಲಿ ಅವರು ತಂಡದಿಂದ ಹೊರನಡೆಯುವ ಭೀತಿಯಲ್ಲಿದ್ದರು. ಆದರೆ ಆಗ ಮಯಾಂಕ್ ಗೆ ಸ್ಪೂರ್ತಿ ತುಂಬಿ ಉತ್ತಮವಾಗಿ ಆಡುವಂತೆ ಮಾಡಿದ್ದು ಅಂದು ಕರ್ನಾಟಕ ತಂಡದ ನಾಯಕರಾಗಿದ್ದ ವಿನಯ್ ಕುಮಾರ್.

ವಿನಯ್ ಕುಮಾರ್ ನೀಡಿದ ಧೈರ್ಯದಿಂದಾಗಿ ಮಯಾಂಕ್ ಆ ಋತುವಿನಲ್ಲಿ ತ್ರಿಶತಕ ಬಾರಿಸಿದರು. ಅದಾದ ಮೇಲೆ ಅವರು ಎಂದೂ ಹಿಂತಿರುಗಿ ನೋಡಲಿಲ್ಲ ಎಂದು ಕರ್ನಾಟಕದ ಪರ ಆಡುತ್ತಿದ್ದ ರಾಬಿನ್ ಉತ್ತಮ ಬಹಿರಂಗಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ ಪಾಕಿಸ್ತಾನ ಕ್ರಿಕೆಟ್ ಪ್ರೇಮಿಗಳಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರ್ಕಾರ

ಏಷ್ಯಾ ಕಪ್ ಗೆ ಆಯ್ಕೆ ಮಾಡದಿದ್ದರೇನಂತೆ ಶ್ರೇಯಸ್ ಅಯ್ಯರ್ ಗೆ ದೊಡ್ಡ ಸ್ಥಾನ ಕೊಡಲು ಮುಂದಾದ ಬಿಸಿಸಿಐ

ಬಾತುಕೋಳಿ ತಿನ್ನೋದು ಬಿಟ್ಟ ಚೀನಿಯರು, ಭಾರತ ಕ್ರೀಡೆಗೂ ತಟ್ಟಿದ ಅದರ ಬಿಸಿ

ಏಷ್ಯಾ ಕಪ್ ಗೆ ಟೀಂ ಇಂಡಿಯಾ ಘೋಷಣೆಯಾಗುತ್ತಿದ್ದಂತೇ ಶ್ರೇಯಸ್ ಅಯ್ಯರ್ ಫ್ಯಾನ್ಸ್ ಗರಂ

ಏಷ್ಯಾ ಕಪ್ ಗೆ ಟೀಂ ಇಂಡಿಯಾ ಪ್ರಕಟ: ತಂಡದಲ್ಲಿದ್ದರೂ ಹಾರ್ದಿಕ್ ಪಾಂಡ್ಯಗೆ ಹಿಂಬಡ್ತಿ

ಮುಂದಿನ ಸುದ್ದಿ
Show comments