Daily Horoscope
✕

ಭಾರೀ ದೇಣಿಗೆ ಒಟ್ಟುಗೂಡಿದ ವಿರಾಟ್ ಕೊಹ್ಲಿ-ಅನುಷ್ಕಾ ದಂಪತಿ

Webdunia
ಶುಕ್ರವಾರ, 14 ಮೇ 2021 (10:33 IST)
ಮುಂಬೈ: ಕೊರೋನಾ ಪರಿಹಾರಕ್ಕೆ ಕಾರ್ಯಕ್ಕೆ ಬಳಸಲು ನಿಧಿ ಸಂಗ್ರಹಣೆಯಲ್ಲಿ ತೊಡಗಿರುವ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ದಂಪತಿ ಭಾರೀ ಮೊತ್ತದ ದೇಣಿಗೆ ಸಂಗ್ರಹಿಸಿದ್ದಾರೆ.


ಇಬ್ಬರೂ ವಾರದ ಮೊದಲು ನಿಧಿ ಸಂಗ್ರಹಣೆ ಕಾರ್ಯ ಆರಂಭಿಸಿದ್ದರು. ಈಗಾಗಲೇ 11 ಕೋಟಿ ರೂ. ಸಂಗ್ರಹಿಸಿದ್ದಾರೆ ಎಂದು ತಿಳಿದುಬಂದಿದೆ.

ಆರಂಭದಲ್ಲಿ ಕೊಹ್ಲಿ ದಂಪತಿ 7-8 ಕೋಟಿ ರೂ. ಸಂಗ್ರಹಿಸುವ ಗುರಿ ಹೊಂದಿದ್ದರು. ಆದರೆ ಈಗ ನಿರೀಕ್ಷೆಗೂ ಮೀರಿ ಜನ ಪ್ರತಿಕ್ರಿಯೆ ನೀಡಿದ್ದು, ಭಾರೀ ಮೊತ್ತ ಸಂಗ್ರಹವಾಗಿದೆ. ಈ ಹಣದಲ್ಲಿ ಕೊಹ್ಲಿ ದಂಪತಿ ಅಗತ್ಯವಿರುವವರಿಗೆ ಆಕ್ಸಿಜನ್, ವೆಂಟಿಲೇಟರ್ ಸೇರಿದಂತೆ ಅಗತ್ಯ ಸೇವೆ ಒದಗಿಸಿಕೊಡಲಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಮೃತಿ ಮಂಧಾನ, ಹರ್ಮನ್ ಪ್ರೀತ್ ಕೌರ್ ನಡುವೆ ಹೀಗೆಲ್ಲಾ ನಡೆಯುತ್ತಿತ್ತಾ.. ಹರಿದಾಡುತ್ತಿದೆ ಹೀಗೊಂದು ಸುದ್ದಿ

ಅಜಿತ್ ಅಗರ್ಕರ್ ಹೋಗಿದ್ದಕ್ಕೆ ಭುವನೇಶ್ವರ್ ಕಮ್ ಬ್ಯಾಕ್, ಶಮಿಗೂ ಹೀಗೇ ಆಗಲಿ ಎಂದ ಫ್ಯಾನ್ಸ್

IND vs WI: ಭಾರತ vs ವೆಸ್ಟ್ ಇಂಡೀಸ್ 1st T20: ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ; ನಮನ್ ಧೀರ್ ಟಿ20ಐ ಪದಾರ್ಪಣೆ

ಹರ್ಮನ್ ಪ್ರೀತ್ ಕೌರ್ ನಂತರ ಮಹಿಳಾ ಕ್ರಿಕೆಟ್ ತಂಡಕ್ಕೆ ಸ್ಮೃತಿ ಮಂಧಾನ ನಾಯಕಿ ಎನ್ನುವುದಕ್ಕೆ ಇಲ್ಲಿದೆ ಸಾಕ್ಷಿ

ವಿಧಾನಸೌಧದಲ್ಲಿ ಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ ಭವ್ಯ ಸನ್ಮಾನ: ಸಿಎಂ ಡಿ.ಕೆ. ಶಿವಕುಮಾರ್ ಗೌರವ

ಮುಂದಿನ ಸುದ್ದಿ
Show comments