Webdunia - Bharat's app for daily news and videos

Install App

ವಿರಾಟ್-ಅನುಷ್ಕಾ ಡಿವೋರ್ಸ್ ಸುದ್ದಿ ಟ್ವಿಟರ್ ನಲ್ಲಿ ಟ್ರೆಂಡ್!

Webdunia
ಶನಿವಾರ, 6 ಜೂನ್ 2020 (10:10 IST)
ಮುಂಬೈ: ಟ್ವಿಟರಿಗರು ಯಾವೆಲ್ಲಾ ವಿಚಾರವನ್ನು ಟ್ರೆಂಡ್ ಮಾಡುತ್ತಾರೋ.. ಕೆಲವೊಮ್ಮೆಯಂತೂ ಇದು ಅತಿರೇಕಕ್ಕೆ ತಲುಪುತ್ತದೆ. ಇಂದು ಅಂತಹದ್ದೇ ಒಂದು ಟ್ವಿಟರ್ ನಲ್ಲಿ ಎಲ್ಲರ ಗಮನ ಸೆಳೆಯುತ್ತಿದೆ.


ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಬ್ರೇಕಪ್ ಬಗ್ಗೆ ಅವರ ವಿವಾಹಕ್ಕೂ ಮೊದಲು ಪತ್ರಿಕೆಯೊಂದು ಮಾಡಿದ್ದ ಸುದ್ದಿ ಟ್ವಿಟರ್ ನಲ್ಲಿ ಹರಿದಾಡಿದ್ದೇ ತಡ. ಟ್ವಿಟರಿಗರು ವಿರುಷ್ಕಾ ಡಿವೋರ್ಸ್ ಎಂಬ ಹ್ಯಾಷ್ ಟ್ಯಾಗ್ ನಲ್ಲಿ ಟ್ರೆಂಡ್ ಸೃಷ್ಟಿಸಿದ್ದಾರೆ.

ಇತ್ತೀಚೆಗಷ್ಟೇ ಬಿಜೆಪಿ ಶಾಸಕರೊಬ್ಬರು ಪಾತಾಳ್ ಲೋಕ್ ವೆಬ್ ಸೀರೀಸ್ ನಲ್ಲಿ ಆಕ್ಷೇಪಾರ್ಹ ದೃಶ್ಯವಿದೆ ಎಂದು ಆರೋಪಿಸಿ ವಿರಾಟ್ ಅನುಷ್ಕಾಗೆ ವಿಚ್ಛೇದನ ನೀಡಬೇಕು ಎಂದು ಆಗ್ರಹಿಸಿದ್ದರು. ಇದೀಗ ಟ್ವಿಟರಿಗರೂ ಇದೇ ವಿಚಾರವನ್ನು ಟ್ರೆಂಡ್ ಮಾಡಿಕೊಂಡಿದ್ದಾರೆ. ಆದರೆ ಇದು ಸತ್ಯವಾಗುವ ಸಾಧ‍್ಯತೆಯಂತೂ ಇಲ್ಲ. ಯಾಕೆಂದರೆ ವಿರಾಟ್ ಮತ್ತು ಅನುಷ್ಕಾ ನಂ.1 ಸೆಲೆಬ್ರಿಟಿ ಜೋಡಿ. ಆದೆರ ನೆಟ್ಟಿಗರಿಗಂತೂ ಅವರು ಒಂದಿಲ್ಲೊಂದು ಕಾರಣಕ್ಕೆ ಸುದ್ದಿಯಾಗುತ್ತಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Bengaluru stampede: ಮೊನ್ನೆಯಷ್ಟೇ ಕೊಹ್ಲಿ ಜೊತೆ ಸುತ್ತಾಟ, ಇಂದು ಪೊಲೀಸರ ಜೊತೆ ಅಲೆದಾಟ

Bengaluru Stampede: ಮೃತರ ಕುಟುಂಬಗಳಿಗೆ ಆರ್‌ಸಿಬಿ ತಲಾ ₹1ಕೋಟಿ ಪರಿಹಾರ ನೀಡಲು ಹೆಬ್ಬಾಳಕರ ಒತ್ತಾಯ

RCB: ಆರ್ ಸಿಬಿ ಮಾಲಿಕರು ನಿಜಕ್ಕೂ ಯಾರು, ತಂಡಕ್ಕೆ ಈ ಹೆಸರು ಬಂದಿದ್ದು ಹೇಗೆ ಇಲ್ಲಿದೆ ವಿವರ

Nikhil Sosale: ಅನುಷ್ಕಾ ಶರ್ಮಾಗೆ ಅಂಟಿಕೊಂಡೇ ಇದ್ದರು ಅರೆಸ್ಟ್ ಆಗಿರುವ ನಿಖಿಲ್ ಸೋಸಲೆ ಪತ್ನಿ

Gautam Gambhir: ಪೆಟ್ರೋಲ್ ಬಂಕ್ ಫೀಲ್ ಬರ್ತಾ ಇದ್ಯಲ್ಲೋ.. ಟ್ರೋಲ್ ಆಯ್ತು ಟೀಂ ಇಂಡಿಯಾ ಹೊಸ ಜೆರ್ಸಿ

ಮುಂದಿನ ಸುದ್ದಿ
Show comments