Select Your Language

Notifications

webdunia
webdunia
webdunia
webdunia

ಮಾಲ್ಡೀವ್ಸ್ ನಲ್ಲಿ ವಿರಾಟ್ ಕೊಹ್ಲಿ ಫ್ಯಾಮಿಲಿ ಟೂರ್

ಮಾಲ್ಡೀವ್ಸ್ ನಲ್ಲಿ ವಿರಾಟ್ ಕೊಹ್ಲಿ ಫ್ಯಾಮಿಲಿ ಟೂರ್
ಮುಂಬೈ , ಶನಿವಾರ, 11 ಜೂನ್ 2022 (08:30 IST)
ಮುಂಬೈ: ಟೀಂ ಇಂಡಿಯಾದಿಂದ ಬಿಡುವು ಪಡೆದಿರುವ ಕ್ರಿಕೆಟಿಗ ವಿರಾಟ್ ಕೊಹ್ಲಿ ಈಗ ರಿಲ್ಯಾಕ್ಸ್ ಮೂಡ್ ನಲ್ಲಿದ್ದಾರೆ.

ಮೊನ್ನೆಯಷ್ಟೇ ಕೊಹ್ಲಿ ಪತ್ನಿ ಅನುಷ್ಕಾ ಜೊತೆ ಮುಂಬೈ ವಿಮಾನ ನಿಲ್ದಾಣದಲ್ಲಿ ವಿಮಾನವೇರುವ ಮುನ್ನ ಫೋಟೋಗ್ರಾಫರ್ ಗಳಿಗೆ ಪೋಸ್ ನೀಡಿ ಸುದ್ದಿಯಾಗಿದ್ದರು.

ಇದೀಗ ದಂಪತಿ ಮಾಲ್ಡೀವ್ಸ್ ನಲ್ಲಿ ಪ್ರವಾಸ ಮಾಡುತ್ತಿರುವುದು ಖಚಿತವಾಗಿದೆ. ಮಗಳು ವಮಿಕಾಗೆ ಸಂದೇಶವೊಂದನ್ನು ಬರೆದಿರುವ ಅನುಷ್ಕಾ ತಮ್ಮ ಖುಷಿಯ ಕ್ಷಣಗಳನ್ನು ಹಂಚಿಕೊಂಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ರಣಜಿಯಲ್ಲಿ ಶತಕ ಸಿಡಿಸಿದ ಪಶ್ಚಿಮ ಬಂಗಾಳದ ಕ್ರೀಡಾ ಸಚಿವ!