ಟೀಂ ಇಂಡಿಯಾ ವೇಗಿಗಳಿಗಾಗಿ ಇದೆಂಥಾ ತ್ಯಾಗ ಮಾಡಿದ್ರು ವಿರಾಟ್-ಅನುಷ್ಕಾ!

Webdunia
ಬುಧವಾರ, 12 ಡಿಸೆಂಬರ್ 2018 (09:01 IST)
ಸಿಡ್ನಿ: ತಮ್ಮ ತಂಡದ ಆಟಗಾರರಿಗಾಗಿ ನಾಯಕ ವಿರಾಟ್ ಕೊಹ್ಲಿ ಎಂತಹಾ ಹೊಂದಾಣಿಕೆ ಬೇಕಾದರೂ ಮಾಡುತ್ತಾರೆ ಎಂಬುದಕ್ಕೆ ಈ ಘಟನೆ ಸಾಕ್ಷಿಯಾಗಿದೆ.


ಮೊದಲ ಟೆಸ್ಟ್ ಮುಗಿಸಿ ಅಡಿಲೇಡ್ ನಿಂದ ಪರ್ತ್ ಕಡೆಗೆ ವಿಮಾನ ಪ್ರಯಾಣ ಮಾಡುವಾಗ ಕೊಹ್ಲಿ ಮತ್ತು ಅನುಷ್ಕಾ ತಮಗೆ ವಿಮಾನದಲ್ಲಿ ಮೀಸಲಾಗಿದ್ದ ಬ್ಯುಸಿನೆಸ್ ಕ್ಲಾಸ್ ಸೀಟ್ ನ್ನು ವೇಗಿಗಳಿಗೆ ತ್ಯಾಗ ಮಾಡಿದ್ದಾರೆ.

ತಮ್ಮ ತಂಡದ ವೇಗಿಗಳು ಅನುಕೂಲಕರವಾಗಿ ಪ್ರಯಾಣಿಸಲೆಂದು ಹೆಚ್ಚು ಅನುಕೂಲಕರ ಸೀಟ್ ಹೊಂದಿರುವ ಬ್ಯುಸಿನೆಸ್ ದರ್ಜೆಯ ಸೀಟ್ ಗಳನ್ನು ವಿರಾಟ್-ಅನುಷ್ಕಾ ಬಿಟ್ಟುಕೊಟ್ಟ ವಿಚಾರವನ್ನು ಇದೀಗ ಇಂಗ್ಲೆಂಡ್ ಮಾಜಿ ಕ್ರಿಕೆಟಿಗ, ಕಾಮೆಂಟೇಟರ್ ಮೈಕಲ್ ವಾನ್ ಬಹಿರಂಗಪಡಿಸಿದ್ದಾರೆ. ‘ನೋಡಿ ಕೊಹ್ಲಿ ತಮ್ಮ ತಂಡದ ವೇಗಿಗಳಿಗಾಗಿ ಎಂಥಾ ಅನುಕೂಲ ಮಾಡಿಕೊಟ್ಟಿದ್ದಾರೆಂದು. ತಮ್ಮ ಬ್ಯುಸಿನೆಸ್ ಕ್ಲಾಸ್ ಸೀಟನ್ನು ವೇಗಿಗಳಿಗೆ ಬಿಟ್ಟುಕೊಟ್ಟಿದ್ದಾರೆ. ಆಸ್ಟ್ರೇಲಿಯನ್ನರೇ ಎಚ್ಚರಿಕೆ.. ಅವರ ನಾಯಕ ತಮ್ಮ ತಂಡದ ಆಟಗಾರರಿಗಾಗಿ ಎಂಥಾ ಕೆಲಸ ಮಾಡುತ್ತಿದ್ದಾರೆಂದು ನೋಡಿ’ ಎಂದು ವಾನ್ ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಮೃತಿ ಮಂಧಾನ ಜೊತೆ ಮದುವೆ ಆಗುತ್ತೋ ಇಲ್ವೋ ಆತಂಕದಲ್ಲಿ ಎಲ್ಲಿ ಸೇರಿದ್ದಾರೆ ನೋಡಿ ಪಾಲಾಶ್ ಮುಚ್ಚಲ್

ಸ್ಮೃತಿ ಮಂಧಾನ ಮದುವೆ ಬಗ್ಗೆ ಕೊನೆಗೂ ಸ್ಪಷ್ಟ ನಿರ್ಧಾರ ಹೇಳಿದ ಸಹೋದರ: ಫ್ಯಾನ್ಸ್ ಶಾಕ್

ಸ್ಮೃತಿ ಮಂಧಾನ, ಪಾಲಾಶ್ ಮುಚ್ಚಲ್ ಹೊಸ ಮದುವೆ ದಿನಾಂಕ ಫಿಕ್ಸ್

ವಿವಾದಗಳ ಬೆನ್ನಲ್ಲೇ ಏರ್ ಪೋರ್ಟ್ ನಲ್ಲಿ ಆಯ್ಕೆ ಸಮಿತಿಯ ಪ್ರಗ್ಯಾನ್ ಓಝಾ ಜೊತೆ ಕೊಹ್ಲಿ ಗಂಭೀರ ಚರ್ಚೆ video

ವಿರಾಟ್ ಕೊಹ್ಲಿ ಶತಕ ಸಿಡಿಸಿದಾಗ ಅಗ್ರೆಸಿವ್ ಆಗಿ ರೋಹಿತ್ ಶರ್ಮಾ ಹೇಳಿದ್ದೇನು: ಕೊನೆಗೂ ರಿವೀಲ್

ಮುಂದಿನ ಸುದ್ದಿ
Show comments