Webdunia - Bharat's app for daily news and videos

Install App

ವಿರಾಟ್ ಕೊಹ್ಲಿ-ಅನುಷ್ಕಾ ಲವ್ ಗೆ 1 ಲಕ್ಷ ಮಿಲಿಯನ್

Webdunia
ಶುಕ್ರವಾರ, 14 ಜುಲೈ 2017 (09:41 IST)
ಮುಂಬೈ: ವಿರಾಟ್ ಕೊಹ್ಲಿ ಸದ್ಯಕ್ಕೆ ಅಮೆರಿಕಾದಲ್ಲಿ ಗೆಳತಿ ಅನುಷ್ಕಾ ಶೆಟ್ಟಿ ಜತೆಗೆ ರಜಾ ಮಜಾ ಮಾಡುತ್ತಿದ್ದಾರೆ. ಇತ್ತ ಟೀಂ ಇಂಡಿಯಾದಲ್ಲೂ ಎಲ್ಲವೂ  ತಾವೆಣಿಸಿದಂತೆಯೇ ನಡೆಯುತ್ತಿದೆ. ಹಾಗಿದ್ದರೂ ತಾವಿಬ್ಬರೂ ಪ್ರೇಮಿಗಳು ಎಂದು ಇಬ್ಬರೂ ಬಹಿರಂಗವಾಗಿ ಹೇಳಿಕೊಳ್ಳಲ್ಲ.


ಆದರೇನಂತೆ, ವಿರಾಟ್ ಅಭಿಮಾನಿಗಳು, ಅನುಷ್ಕಾರನ್ನು ಬಾಬಿ (ಅತ್ತಿಗೆ) ಎಂದೇ ತಿಳಿದಿದ್ದಾರೆ. ಹೀಗಿರುವ ವಿರಾಟ್ ಮತ್ತು ಅನುಷ್ಕಾ ತಾವು ಅಮೆರಿಕಾದಲ್ಲಿ ಮಜಾ ಮಾಡುತ್ತಿರುವ ಫೋಟೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದರು. ಅದರ ಜತೆಗೆ ‘ನನ್ನ ಪ್ರೀತಿಯ ಹುಡುಗಿಯ ಜತೆ ಒಳ್ಳೇ ಬಿಡುವಿನ ದಿ’ ಎಂದೂ ಅಡಿಬರಹ ಬರೆದಿದ್ದರು.

ಈ ಫೋಟೋ ಅಭಿಮಾನಿಗಳಿಗೆ ಅದೆಷ್ಟು ಇಷ್ಟವಾಗಿದೆ ಅಂದರೆ, 1 ಲಕ್ಷ ಮಿಲಿಯನ್ ಲೈಕ್ಸ್ ಪಡೆದುಕೊಂಡಿದೆ. 22 ಸಾವಿರಕ್ಕೂ ಹೆಚ್ಚು ಮಂದಿ ಕಾಮೆಂಟ್ ಮಾಡಿದ್ದಾರೆ. ಈ ಫೋಟೋ ಎಷ್ಟು ವೈರಲ್ ಆಯ್ತು ಎನ್ನುವುದಕ್ಕೆ ಇದುವೇ ಸಾಕ್ಷಿ.

ಇದನ್ನೂ ಓದಿ.. ‘ನಿಮ್ಮ ಬಾಡಿ ಕರೆಕ್ಟ್ ಶೇಪ್ ನಲ್ಲಿದೆ’

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಹಲವು ಮಹಿಳೆಯರೊಂದಿಗೆ ಆಫೇರ್‌, ಆರ್‌ಸಿಬಿ ಆಟಗಾರನ ವಿರುದ್ಧ ಮಹಿಳೆ ದೂರು

ರಿಷಭ್ ಪಂತ್ ಸೋಮರ್ ಸಾಲ್ಟ್ ಸೆಲೆಬ್ರೇಷನ್ ಅಪಾಯಕಾರಿಯಾ: ವೈದ್ಯರ ಶಾಕಿಂಗ್ ಪ್ರತಿಕ್ರಿಯೆ

ಏಷ್ಯನ್ ಕಪ್‌ 2025, ಪಹಲ್ಗಾಮ್ ದಾಳಿ ಬಳಿಕ ಭಾರತ, ಪಾಕಿಸ್ತಾನ ಮುಖಾಮುಖಿ ಸಾಧ್ಯತೆ

ಗಿಲ್ ನಾಯಕತ್ವಕ್ಕೆ ಫುಲ್ ಮಾರ್ಕ್ಸ್‌ ನೀಡಿದ ಕನ್ನಡಿಗ ಪ್ರಸಿದ್ಧ್‌ ಕೃಷ್ಣ

ಮೂರು ಮಾದರಿಗಳಲ್ಲಿ ಸ್ಮೃತಿ ಮಂದಾನಾ ಶತಕ: ಈ ಸಾಧನೆ ಮಾಡಿದ ಭಾರತದ ಮೊದಲ ಆಟಗಾರ್ತಿ

ಮುಂದಿನ ಸುದ್ದಿ
Show comments