Webdunia - Bharat's app for daily news and videos

Install App

ವಿರಾಟ್-ಅನುಷ್ಕಾಗೆ ಸ್ವಲ್ಪ ಸ್ವಲ್ಪ ಕನ್ನಡ ಗೊತ್ತು! ಬೆಂಗಳೂರಿನ ಬೆಣ್ಣೆ ದೋಸೆ ಭಾರೀ ಇಷ್ಟ!

Webdunia
ಬುಧವಾರ, 5 ಆಗಸ್ಟ್ 2020 (10:27 IST)
ಬೆಂಗಳೂರು: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ಪತ್ನಿಗೆ ಬೆಂಗಳೂರಿನ ಸಿಟಿಆರ್ ಬೆಣ್ಣೆ ದೋಸೆ ಎಂದರೆ ಭಾರೀ ಇಷ್ಟವಂತೆ. ಇಲ್ಲಿಗೆ ಬಂದಾಗ ತಪ್ಪದೇ ಸವಿಯುತ್ತಾರಂತೆ.


ಹೀಗಂತ ವಿರಾಟ್ ಪತ್ನಿ ಅನುಷ್ಕಾ ತಮ್ಮ ಇನ್ ಸ್ಟಾಗ್ರಾಂ ಪುಟದಲ್ಲಿ ಅಭಿಮಾನಿಯೊಬ್ಬರ ಪ್ರಶ್ನೆಗೆ ಉತ್ತರಿಸಿದ್ದಾರೆ. ಬೆಂಗಳೂರಿನಲ್ಲಿ ಸಿಟಿಆರ್ ಬೆಣ್ಣೆ ದೋಸೆ ಸವಿದಿದ್ದೀರಾ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅನುಷ್ಕಾ ‘ವಾವ್ ಅದು ನಮ್ಮ ಫೇವರಿಟ್. ಬೆಂಗಳೂರಿಗೆ ಬಂದಾಗ ಸವಿದಿದ್ದೇವೆ’ ಎಂದು ಬಾಯಿ ಚಪ್ಪರಿಸಿದ್ದಾರೆ.

ಇನ್ನು, ಅನುಷ್ಕಾಗೆ ನಿಮಗೆ ಕನ್ನಡ ಗೊತ್ತಾ ಎಂದು ಅಭಿಮಾನಿಯೊಬ್ಬರು ಕೇಳಿದ್ದಕ್ಕೆ ‘ಸ್ವಲ್ಪ ಸ್ವಲ್ಪ ಗೊತ್ತು’ ಎಂದು ಕನ್ನಡದಲ್ಲೇ ಉತ್ತರಿಸಿ ಕನ್ನಡಿಗರ ಮನ ಗೆದ್ದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತದ ವಾಲ್ 2.0 ಖ್ಯಾತಿಯ ಚೇತೇಶ್ವರ ಪೂಜಾರ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್‌ಬೈ

ನಿವೃತ್ತಿ ವದಂತಿಯ ಬೆನ್ನಲ್ಲೇ ಲಾರ್ಡ್ಸ್‌ನಲ್ಲಿ ಏಕದಿನ ಸರಣಿಗಾಗಿ ಬ್ಯಾಟ್‌ ಹಿಡಿದ ಕಿಂಗ್‌ ಕೊಹ್ಲಿ

ಶುಭಮನ್ ಗಿಲ್ ಗೆ ಅನಾರೋಗ್ಯ, ಬ್ಲಡ್ ರಿಪೋರ್ಟ್ ಬಿಸಿಸಿಐಗೆ ಸಲ್ಲಿಸಿದ ಗಿಲ್

ಏಷ್ಯಾ ಕಪ್ ನಲ್ಲಿ ಟೀಂ ಇಂಡಿಯಾ ಜೆರ್ಸಿಗೆ ಪ್ರಾಯೋಜಕರೇ ಇರಲ್ವಾ

ಭಾರತ ಪಾಕಿಸ್ತಾನ ಕ್ರಿಕೆಟ್: ಪಹಲ್ಗಾಮ್ ನಲ್ಲಿ ಪತಿ ಮೃತದೇಹದ ಮುಂದೆ ಕೂತ ಮಹಿಳೆಯರ ಮರೆತು ಹೋಯ್ತಾ

ಮುಂದಿನ ಸುದ್ದಿ
Show comments