Select Your Language

Notifications

webdunia
webdunia
webdunia
webdunia

ನವಜೋಡಿ ವಿರಾಟ್-ಅನುಷ್ಕಾ ಪ್ರಧಾನಿ ಮೋದಿ ಭೇಟಿಯಾಗಿದ್ದು ಏಕೆ?

ನವಜೋಡಿ ವಿರಾಟ್-ಅನುಷ್ಕಾ ಪ್ರಧಾನಿ ಮೋದಿ ಭೇಟಿಯಾಗಿದ್ದು ಏಕೆ?
ನವದೆಹಲಿ , ಗುರುವಾರ, 21 ಡಿಸೆಂಬರ್ 2017 (09:30 IST)
ನವದೆಹಲಿ: ಇತ್ತೀಚೆಗಷ್ಟೇ ಇಟೆಲಿಯಲ್ಲಿ ವಿವಾಹವಾದ ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಹನಿಮೂನ್ ಮುಗಿಸಿಕೊಂಡು ಭಾರತಕ್ಕೆ ಮರಳಿದ್ದು, ನಿನ್ನೆ ಸಂಜೆ ಪ್ರಧಾನಿ ಮೋದಿ ಭೇಟಿ ಮಾಡಿದ್ದಾರೆ.
 

ಪ್ರಧಾನಿ ಮೋದಿಯವರನ್ನು ಅವರ ಕಚೇರಿಯಲ್ಲಿ ಭೇಟಿ ಮಾಡಿದ ವಿರಾಟ್-ಅನುಷ್ಕಾ ಜೋಡಿ ಇಂದು ನವದೆಹಲಿಯಲ್ಲಿ ಮತ್ತು ಡಿಸೆಂಬರ್ 28 ರಂದು ಮುಂಬೈನಲ್ಲಿ ನಡೆಯಲಿರುವ ಆರತಕ್ಷತೆ ಕಾರ್ಯಕ್ರಮಗಳಿಗೆ ಆಹ್ವಾನ ಪತ್ರಿಕೆ ನೀಡಿದ್ದಾರೆ.

ಈ ವಿಷಯವನ್ನು ಸ್ವತಃ ಪ್ರಧಾನಿ ಮೋದಿ ಕಚೇರಿಯ ಟ್ವಿಟರ್ ಖಾತೆ ಹೇಳಿದ್ದು, ಫೋಟೋವನ್ನೂ ಪ್ರಕಟಿಸಿದೆ. ಇಂದು ನವದೆಹಲಿಯಲ್ಲಿ ಆರತಕ್ಷತೆ ನಡೆಯಲಿದ್ದು, ಗಣ್ಯಾತಿಗಣ್ಯರು ಆಗಮಿಸುವ ನಿರೀಕ್ಷೆಯಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ನೀ ಲಾಯಕ್ಕಿಲ್ಲ ಎಂದವರಿಗೆ ಮುಟ್ಟಿ ನೋಡಿಕೊಳ್ಳುವಂತೆ ಕೊಟ್ಟ ಕೆಎಲ್ ರಾಹುಲ್!