Webdunia - Bharat's app for daily news and videos

Install App

ವಿವಾಹ ವಾರ್ಷಿಕೋತ್ಸವ ಸಂಭ್ರಮದಲ್ಲಿ ವಿರುಷ್ಕಾ ಜೋಡಿ

Webdunia
ಶುಕ್ರವಾರ, 11 ಡಿಸೆಂಬರ್ 2020 (09:40 IST)
ಮುಂಬೈ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ-ಅನುಷ್ಕಾ ದಂಪತಿಗೆ ಇಂದು ವಿವಾಹ ವಾರ್ಷಿಕೋತ್ಸವದ ಸಂಭ್ರಮ. ಈ ಸ್ಪೆಷಲ್ ಡೇಗೆ ಕೊಹ್ಲಿ ಪತ್ನಿಗೆ ಸ್ಪೆಷಲ್ ಆಗಿ ವಿಶ್ ಮಾಡಿದ್ದಾರೆ.


ಮದುವೆ ಫೋಟೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿರುವ ವಿರಾಟ್ ಕೊಹ್ಲಿ ‘ಮೂರು ವರ್ಷಗಳು ಮತ್ತು ಜೀವನ ಪೂರ್ತಿ ಜತೆಯಾಗಿರುತ್ತೇವೆ’ ಎಂದು ಪ್ರೀತಿಯಿಂದ ಸಂದೇಶ ಬರೆದಿದ್ದಾರೆ. ಇನ್ನು, ವಿರುಷ್ಕಾ ದಂಪತಿ ಸದ್ಯದಲ್ಲೇ ಮೊದಲ ಮಗುವಿಗೆ ಪೋಷಕರಾಗಲಿದ್ದಾರೆ. ಅನುಷ್ಕಾಗೆ ಮುಂದಿನ ತಿಂಗಳು ಡೆಲಿವರಿಯಾಗಲಿದೆ. ಇದಕ್ಕಾಗಿ ಕೇವಲ ವಿರಾಟ್ ದಂಪತಿ ಮಾತ್ರವಲ್ಲ, ಅವರ ಕೋಟ್ಯಂತರ ಅಭಿಮಾನಿಗಳೂ ಎದಿರು ನೋಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Women's Asia Cup: ಪಾಕ್ ವಿರುದ್ಧ ಗೆದ್ದು ಬೀಗಿದ ಭಾರತ

ನಕಲಿ ಜನನ ಪ್ರಮಾಣ ಪತ್ರ: ಉದಯೋನ್ಮುಖ ಕ್ರಿಕೆಟಿಗನಿಗೆ ಎರಡು ವರ್ಷ ನಿಷೇಧದ ಶಿಕ್ಷೆ ವಿಧಿಸಿದ ಬಿಸಿಸಿಐ

IND vs PAK: ಇಂದು ಸಾಂಪ್ರದಾಯಿಕ ಎದುರಾಳಿಗಳಾದ ಭಾರತ, ಪಾಕಿಸ್ತಾನ ಕ್ರಿಕೆಟ್ ಪಂದ್ಯ: ಎಲ್ಲಿ, ಎಷ್ಟು ಗಂಟೆಗೆ ಇಲ್ಲಿದೆ ವಿವರ

ಹಾಂಗ್ ಕಾಂಗ್ ಮಹಿಳಾ ಕ್ರಿಕೆಟಿಗರಿಗೆ ಸ್ಮೃತಿ ಎಂದರೆ ಎಷ್ಟು ಗೌರವ ಗೊತ್ತಾ

ಹಾಂಗ್ ಕಾಂಗ್ ಬೌಲರ್ ಗಳನ್ನು ಗಲ್ಲಿ ಕ್ರಿಕೆಟ್ ನಂತೆ ಚೆಂಡಾಡಿದ ಸ್ಮೃತಿ ಮಂಧಾನ ಮಾಡಿದ ದಾಖಲೆಗಳ ಪಟ್ಟಿ ಇಲ್ಲಿದೆ

ಮುಂದಿನ ಸುದ್ದಿ
Show comments