Publish Date: Fri, 22 Dec 2017 (09:19 IST)
Updated Date: Fri, 22 Dec 2017 (09:23 IST)
ನವದೆಹಲಿ: ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ನಿನ್ನೆ ಸಂಜೆ ನವದೆಹಲಿಯಲ್ಲಿ ತಮ್ಮ ವಿವಾಹ ಆರತಕ್ಷತೆ ಏರ್ಪಡಿಸಿದ್ದರು. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕ್ರಿಕೆಟಿಗರಾದ ಶಿಖರ್ ಧವನ್, ಸುರೇಶ್ ರೈನಾ ಸೇರಿದಂತೆ ಅನೇಕ ಗಣ್ಯರು ಆಗಮಿಸಿದ್ದರು. ಆರತಕ್ಷತೆಯಲ್ಲಿ ವಿರುಷ್ಕಾ ಜೋಡಿ ಅದ್ಭುತವಾಗಿ ಮಿಂಚಿದ್ದರು. ಇದರ ಫೋಟೋಗಳು ಇಲ್ಲಿವೆ ನೋಡಿ..
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ