Webdunia - Bharat's app for daily news and videos

Install App

ಅಬ್ಬಾ… ವಿರಾಟ್ ಕೊಹ್ಲಿ ಬ್ರಾಂಡ್ ವ್ಯಾಲ್ಯೂ ಎಷ್ಟು ಗೊತ್ತಾ?

Webdunia
ಶುಕ್ರವಾರ, 17 ಫೆಬ್ರವರಿ 2017 (11:21 IST)
ನವದೆಹಲಿ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಈಗ ಜಾಹೀರಾತು ಲೋಕದಲ್ಲೂ ನಂ.1. ಕೊಹ್ಲಿ  ಬ್ರಾಂಡ್ ವ್ಯಾಲ್ಯೂ ಈಗ ಎಷ್ಟು ಗೊತ್ತಾ? ಬರೋಬ್ಬರಿ 92 ಮಿಲಿಯನ್ ಡಾಲರ್!

 
ಟೀಂ ಇಂಡಿಯಾದ ಪೂರ್ಣ ಪ್ರಮಾಣದ ನಾಯಕನಾದ ಮೇಲೆ ಕೊಹ್ಲಿ ಬೆಲೆ 20 ರಿಂದ 25 ಶೇಕಡಾ ಹೆಚ್ಚಾಗಿದೆ ಎಂದು ಮಾರುಕಟ್ಟೆ ತಜ್ಞರು ಲೆಕ್ಕ ಹಾಕಿದ್ದಾರೆ. ಇದರಿಂದಾಗಿ ಕೊಹ್ಲಿ ಶಾರುಖ್ ಖಾನ್ ನಂತರದ ಸ್ಥಾನ ಪಡೆದಿದ್ದಾರೆ. ಶಾರುಖ್ ಮೌಲ್ಯ 131 ಮಿಲಿಯನ್ ಡಾಲರ್.

ಸದ್ಯ ಪ್ರಚಂಡ ಫಾರ್ಮ್ ನಲ್ಲಿರುವ ಕೊಹ್ಲಿ ಮುಂಬರುವ ಆಸ್ಟ್ರೇಲಿಯಾ ಸರಣಿಯಲ್ಲಿ ಅದೇ ರೀತಿಯ ಪ್ರದರ್ಶನ ಮುಂದುವರಿಸಿದರೆ ಅವರ ಮಾರುಕಟ್ಟೆ ಮೌಲ್ಯ ಇನ್ನಷ್ಟು ಹೆಚ್ಚಾಗಲಿದೆ.  ಪ್ರಸಕ್ತ ಕೊಹ್ಲಿ ಸುಮಾರು 20 ಉತ್ಪನ್ನಗಳಿಗೆ ರಾಯಭಾರಿಯಾಗಿದ್ದಾರೆ. ಅವರ ಬ್ಯಾಟಿಂಗ್ ಕ್ಲಿಕ್ ಆದಂತೆ ಮಾರುಕಟ್ಟೆ ಮೌಲ್ಯವೂ ಹೆಚ್ಚಾಗಲಿದೆ ಎಂದು ಮಾರುಕಟ್ಟೆ ತಜ್ಞರು ವಿಶ್ಲೇಷಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಪಟೌಡಿ ಟ್ರೋಫಿ ಹೆಸರು ವಿವಾದಕ್ಕೆ ಕೊನೆಗೂ ಮೌನ ಮುರಿದ ಸಚಿನ್ ತೆಂಡೂಲ್ಕರ್‌

ಹುಡುಗಿಯಾಗಿ ಬದಲಾದ ಕ್ರಿಕೆಟಿಗ: ಐಸಿಸಿ, ಬಿಸಿಸಿಐಗೆ ಅನಯಾ ಬಂಗಾರ್‌ ವಿಶೇಷ ಮನವಿ

IND vs ENG test: ಭಾರತ, ಇಂಗ್ಲೆಂಡ್ ಟೆಸ್ಟ್ ಸರಣಿಯ ಲೈವ್ ವೀಕ್ಷಣೆ ಎಲ್ಲಿ, ಟೈಂ ವಿವರ ಇಲ್ಲಿದೆ

ಜಸ್ಪ್ರೀತ್ ಬುಮ್ರಾಗೆಲ್ಲಾ ನಾವು ಹೆದರಲ್ಲ ಎಂದ ಇಂಗ್ಲೆಂಡ್ ನಾಯಕ ಬೆನ್ ಸ್ಟೋಕ್ಸ್

IND vs ENG: ಭಾರತದ ವಿರುದ್ಧ ಕಣಕ್ಕಿಳಿಯಲಿರುವ 11 ಆಟಗಾರರ ಪಟ್ಟಿ ಪ್ರಕಟಿಸಿದ ಇಂಗ್ಲೆಂಡ್

ಮುಂದಿನ ಸುದ್ದಿ
Show comments