Webdunia - Bharat's app for daily news and videos

Install App

ಬೆಂಗಳೂರು ಬಗ್ಗೆ ವಿರಾಟ್ ಕೊಹ್ಲಿ ಹೇಳಿದ ಮಾತಿದು

Webdunia
ಸೋಮವಾರ, 30 ಜನವರಿ 2017 (09:40 IST)
ನಾಗ್ಪುರ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಗೂ ನಮ್ಮ ಬೆಂಗಳೂರಿಗೂ ಭಾರೀ ನಂಟು. ಕೊಹ್ಲಿ ಐಪಿಎಲ್ ನಲ್ಲಿ ಬೆಂಗಳೂರು ರಾಯಲ್ ಚಾಲೆಂಜರ್ಸ್ ತಂಡದ ಪರವಾಗಿ ಆಡುತ್ತಾರೆ. ಅವರ ಗೆಳತಿ ಅನುಷ್ಕಾ ಶರ್ಮಾ ಕೂಡಾ ಮೂಲತಃ ಬೆಂಗಳೂರಿನವರೇ.

 
ಹೀಗಾಗಿಯೇ ಕೊಹ್ಲಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಡುವಾಗ ಬೌಂಡರಿ ಗೆರೆಯ ಬಳಿ ನಿಂತಿದ್ದರೆ ಸಾಕು, ಅಭಿಮಾನಿಗಳು ಅವರ ಹೆಸರನ್ನು ಕೂಗಿ  ಹುಚ್ಚೆದ್ದು ಕುಣಿಯುತ್ತಿರುತ್ತಾರೆ. ಇಂತಿಪ್ಪ ಕೊಹ್ಲಿ ಬೆಂಗಳೂರಿನ ಬಗ್ಗೆ ನಾಗ್ಪುರ ಟಿ-ಟ್ವೆಂಟಿ ಪಂದ್ಯ ಮುಗಿದ ಬಳಿಕ ಅಭಿಪ್ರಾಯ ಹಂಚಿಕೊಂಡಿದ್ದಾರೆ.

“ಬೆಂಗಳೂರು ನನ್ನ ಎರಡನೇ ಮನೆ ಇದ್ದಂತೆ. ಅಲ್ಲಿ ಆಡುವುದನ್ನು ಎದುರು ನೋಡುತ್ತಿದ್ದೇನೆ. ಅದಕ್ಕಾಗಿ ಇನ್ನು ಹೆಚ್ಚು ಕಾಯಲಾಗದು. ಅಲ್ಲಿ ಇದಕ್ಕಿಂತ ಉತ್ತಮವಾಗಿ ಆಡಲು ಪ್ರಯತ್ನಿಸುತ್ತೇವೆ” ಎಂದು ಪಂದ್ಯದ ನಂತರ ಕೊಹ್ಲಿ ಹೇಳಿಕೊಂಡಿದ್ದಾರೆ. ಹೀಗಿರುವಾಗ ತಮ್ಮ ಎರಡನೇ ತವರಿನ ಅಭಿಮಾನಿಗಳ ಎದುರು ಕೊಹ್ಲಿ ಸಿಡಿಯುತ್ತಾರಾ? ಬುಧವಾರದವರೆಗೆ ಕಾಯಲೇ ಬೇಕು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments