Webdunia - Bharat's app for daily news and videos

Install App

ಐಪಿಎಲ್ 13: ಅಭ್ಯಾಸದಲ್ಲಿ ಭುಜ ನೋವು ಬಂತು ಎಂದು ಅಭಿಮಾನಿಗಳಿಗೆ ಶಾಕ್ ಕೊಟ್ಟ ವಿರಾಟ್ ಕೊಹ್ಲಿ

Webdunia
ಭಾನುವಾರ, 13 ಸೆಪ್ಟಂಬರ್ 2020 (13:22 IST)
ದುಬೈ: ಐಪಿಎಲ್ 13 ಆರಂಭವಾಗಲು ಬೆರಳೆಣಿಕೆಯ ದಿನಗಳು ಬಾಕಿಯಿವೆ. ಆರ್ ಸಿಬಿ ಈ ಬಾರಿಯಾದರೂ ತನ್ನ ದುರಾದೃಷ್ಟ ಕಳೆದು ಉತ್ತಮ ಪ್ರದರ್ಶನ ಕಾಯ್ದುಕೊಳ್ಳುವ ವಿಶ್ವಾಸದಲ್ಲಿದೆ.


ಈ ನಡುವೆ ನಾಯಕ ವಿರಾಟ್ ಕೊಹ್ಲಿ ಆರಂಭದಲ್ಲಿ ತನಗೆ ಭುಜ ನೋವು ಬಂತು ಎನ್ನುವ ಮೂಲಕ ಅಭಿಮಾನಿಗಳಿಗೆ ಶಾಕ್ ಕೊಟ್ಟಿದ್ದಾರೆ. ಆದರೆ ಅದಕ್ಕೆಲ್ಲಾ ಕಾರಣ ಐದು ತಿಂಗಳ ಕೊರೋನಾ ಬ್ರೇಕ್. ಬ್ರೇಕ್ ಬಳಿಕ ಮೊದಲ ಬಾರಿಗೆ ಅಭ್ಯಾಸ ನಡೆಸಿದಾಗ ಭುಜ ಸೋತು ಹೋದ ಅನುಭವವಾಯಿತು. ಆದರೆ ಅದೆಲ್ಲಾ ಬಳಿಕ ಸರಿಯಾಯಿತು. ಈಗ ಎಲ್ಲರೂ ಫಿಟ್ ಆಗಿದ್ದೇವೆ. ಐಪಿಎಲ್ ಗೆ ತಯಾರಾಗಿದ್ದೇವೆ ಎಂದು ಕೊಹ್ಲಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SL: ಶ್ರೀಲಂಕಾ ವಿರುದ್ಧ ಟೀಂ ಇಂಡಿಯಾ ಮತ್ತೊಂದು ಆಕ್ರಮಣಕಾರೀ ನಿರ್ಧಾರ

INDvsSL: ಕಾದು ಕಾದು ಸಾಕಾಯ್ತು.. ಕೊನೆಗೂ ಧ್ರುವ ಜ್ಯುರೆಲ್ ಶತಕ ಸಿಡಿಸಿದಾಗ ಗಿಲ್, ಗಂಭೀರ್ ರಿಯಾಕ್ಷನ್ ಹೇಗಿತ್ತು ಗೊತ್ತಾ Video

ನನಗೆ ಆತ ಏನು ಹೇಳಿದ್ದ ಎಂದು ಗೊತ್ತಿಲ್ಲದೇ ಜಡ್ಜ್ ಮಾಡಬೇಡಿ: ಕಿತ್ತಾಡಿದ್ದಕ್ಕೆ ಯಶಸ್ವಿ ಜೈಸ್ವಾಲ್ ಖಡಕ್ ಹೇಳಿಕೆ

IND vs SL: ಟೀಂ ಇಂಡಿಯಾ ನಾಯಕ ಶುಭಮನ್ ಗಿಲ್ ಹೊಸ ದಾಖಲೆ

Ind vs SL 2nd TEST: ಮಹತ್ವದ ಬದಲಾವಣೆಯೊಂದಿಗೆ ಕಣಕ್ಕಿಳಿದ ಭಾರತಕ್ಕೆ ಆರಂಭಿಕ ಆಘಾತ

ಮುಂದಿನ ಸುದ್ದಿ
Show comments