Webdunia - Bharat's app for daily news and videos

Install App

ವಿರಾಟ್ ಕೊಹ್ಲಿಗೆ ಈ ಬೌಲರ್ ಎಂದರೆ ಭಯವಂತೆ

Webdunia
ಗುರುವಾರ, 10 ಜೂನ್ 2021 (10:06 IST)
ಮುಂಬೈ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ರನ್ ಮೆಷಿನ್ ಎಂದು ಖ್ಯಾತಿ ಪಡೆದಿರಬಹುದು. ಆದರೆ ಈ ಬೌಲರ್ ಎದುರು ಆಡುವಾಗ ಯಾವಾಗಲೂ ಗೊಂದಲಕ್ಕೊಳಗಾಗುತ್ತಾರೆ ಎಂದು ಮಾಜಿ ವೇಗಿ ಇರ್ಫಾನ್ ಪಠಾಣ್ ಹೇಳಿದ್ದಾರೆ.


ಕೊಹ್ಲಿ ಯಾವ ಬೌಲರ್ ನ್ನು ಎದುರಿಸಲೂ ಭಯವಿರದು. ಆಸೀಸ್ ವೇಗಿ ಮಿಚೆಲ್ ಜಾನ್ಸನ್ ರನ್ನೂ ಆತ್ಮವಿಶ್ವಾಸದಿಂದಲೇ ಎದುರಿಸಬಹುದು. ಆದರೆ ಇಂಗ್ಲೆಂಡ್ ವೇಗಿ ಜೇಮ್ಸ್ ಆಂಡರ್ಸನ್ ಬಗ್ಗೆ ಕೇಳಿ ನೋಡಿ.

ಕೊಹ್ಲಿಗೆ ಆಂಡರ್ಸನ್ ಎದುರಿಸುವಾಗ ಯಾವತ್ತೂ ಗೊಂದಲ ಕಾಡುತ್ತದೆ. ಬೇಕಿದ್ದರೆ ಅವರನ್ನೇ ಕೇಳಿ ನೋಡಿ, ಆಂಡರ್ಸನ್ ಕೊಹ್ಲಿಗೆ ಭಯಹುಟ್ಟಿಸುವ ಬೌಲರ್’ ಎಂದು ಪಠಾಣ್ ಅಭಿಪ್ರಾಯಪಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments