Daily Horoscope
✕

ಲಂಕಾದಲ್ಲಿ ಧ್ವಜಾರೋಹಣ ಮಾಡಿದ ವಿರಾಟ್ ಕೊಹ್ಲಿ

Webdunia
ಬುಧವಾರ, 16 ಆಗಸ್ಟ್ 2017 (09:21 IST)
ಕೊಲಂಬೊ: ಶ್ರೀಲಂಕಾ ವಿರುದ್ಧ ಕ್ರಿಕೆಟ್ ಸರಣಿಗಾಗಿ ದ್ವೀಪ ರಾಷ್ಟ್ರಕ್ಕೆ ತೆರಳಿರುವ ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಸ್ವಾತಂತ್ರ್ಯೋತ್ಸವ ಆಚರಿಸಿಕೊಂಡಿದೆ.

 
ಕ್ಯಾಂಡಿಯಲ್ಲಿ ಬೀಡುಬಿಟ್ಟಿರುವ ಕ್ರಿಕೆಟಿಗರು, 71 ನೇ ಸ್ವಾತಂತ್ರ್ಯೋತ್ಸವವನ್ನು ಒಟ್ಟಾಗಿ ಆಚರಿಸಿದರು. ನಾಯಕ ವಿರಾಟ್ ಕೊಹ್ಲಿ ಧ್ವಜಾರೋಹಣ ಮಾಡಿದರು.

ಇತರ ಕ್ರಿಕೆಟಿಗರು ಸಾಲಾಗಿ ಶಿಸ್ತು ಬದ್ಧರಾಗಿ ನಿಂತು ಧ್ವಜವಂದನೆ ಮಾಡಿದರು. ಕ್ರಿಕೆಟಿಗರ ಜತೆಗೆ ಸಹಾಯಕ ಸಿಬ್ಬಂದಿಗಳು, ಕುಟುಂಬದವರೂ ಉಪಸ್ಥಿತರಿದ್ದರು. ಆಗಸ್ಟ್ 20 ರಿಂದ ಟೀಂ ಇಂಡಿಯಾ ಲಂಕಾ ವಿರುದ್ಧ ಏಕದಿನ ಸರಣಿ ಆಡಲಿದೆ.

ಇದನ್ನೂ ಓದಿ.. ಇಂದಿರಾ ಕ್ಯಾಂಟೀನ್ ನಲ್ಲಿ ಭೋಜನ ಸವಿಯಲಿರುವ ರಾಹುಲ್ ಗಾಂಧಿ
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs WI: ಭಾರತ ಹಾಗೂ ವೆಸ್ಟ್ ಇಂಡೀಸ್ T20 ಸರಣಿ ಆರಂಭ: ವೇಳಾಪಟ್ಟಿ, ಸಮಯ ಮತ್ತು ಲೈವ್ ಸ್ಟ್ರೀಮಿಂಗ್ ವಿವರಗಳು

ತಲೆಯಲ್ಲಿ ಬುದ್ಧಿ ಇಲ್ವಾ… ವಿಮಾನ ನಿಲ್ದಾಣದಲ್ಲಿ ಸಿಟ್ಟಾದ ಕ್ರಿಕೆಟಿಗ ಇಶಾನ್ ಕಿಶನ್ video

ನ್ಯೂಜಿಲೆಂಡ್ ಟೆಸ್ಟ್ ಸರಣಿಗೆ ಭಾರತ ತಂಡ ಆಯ್ಕೆ: ಟೀಮ್ ಇಂಡಿಯಾ ವೇಗದ ಪಡೆಗೆ ಬಿಗ್ ಬೂಸ್ಟ್

ಅಕ್ಟೋಬರ್ 5 ಅಥವಾ 6ರಂದು ಭಾರತದ ಟೆಸ್ಟ್ ಮತ್ತು ವೈಟ್ ಬಾಲ್ ತಂಡಗಳ ಆಯ್ಕೆ ಪ್ರಕಟ

ಟೀಂ ಇಂಡಿಯಾ ಪರ ರೋಹಿತ್, ಕೊಹ್ಲಿ ಮುಂದಿನ ಸರಣಿ ಆಡೋದು ಯಾವಾಗ: ಇಲ್ಲಿದೆ ವೇಳಾಪಟ್ಟಿ

ಮುಂದಿನ ಸುದ್ದಿ
Show comments