Webdunia - Bharat's app for daily news and videos

Install App

ಗ್ಯಾರಿ ಸೋಬರ್ಸ್ 80ನೇ ಹುಟ್ಟುಹಬ್ಬಕ್ಕೆ ಶುಭ ಹಾರೈಸಿದ ಕೊಹ್ಲಿ ಬಳಗ

Webdunia
ಶುಕ್ರವಾರ, 29 ಜುಲೈ 2016 (13:40 IST)
ಗಾರ್‌ಫೀಲ್ಡ್ ಸೋಬರ್ಸ್ ಅವರ 80ನೇ ಹುಟ್ಟುಹಬ್ಬದಂದು ಭಾರತದ ಟೆಸ್ಟ್ ನಾಯಕ ವಿರಾಟ್ ಕೊಹ್ಲಿ ಮತ್ತು ಬಳಗ ಶುಭ ಹಾರೈಸಿದ್ದಾರೆ. ಲೆಜೆಂಡರಿ ವೆಸ್ಟ್ ಇಂಡೀಸ್ ಕ್ರಿಕೆಟರ್‌ನನ್ನು ಭೇಟಿ ಮಾಡುವ ಇಚ್ಛೆಯನ್ನು ವಿರಾಟ್ ಕೊಹ್ಲಿ ವ್ಯಕ್ತಪಡಿಸಿದರು. ಮೈದಾನದಲ್ಲಿ ನೀವು ನೀಡುತ್ತಿದ್ದ ಪ್ರದರ್ಶನ ಸದಾ ಶ್ರೇಷ್ಟವಾಗಿದ್ದು, ಆಟವನ್ನು ಬದಲಿಸಿದ ಕೆಲವೇ ಮಂದಿಯಲ್ಲಿ ನೀವೊಬ್ಬರು.

ಅದ್ಭುತ ವೃತ್ತಿಜೀವನಕ್ಕಾಗಿ ಅಭಿನಂದನೆಗಳು. ನಿಮ್ಮ 80ನೇ ಜನ್ಮದಿನಾಚರಣೆಯಂದು ಶುಭ ಹಾರೈಸುವುದು ನನಗೆ ಸಂತಸವಾಗುತ್ತದೆ ಎಂದು ವೆಸ್ಟ್ ಇಂಡೀಸ್ ಪೋಸ್ಟ್ ಮಾಡಿದ ವಿಡಿಯೊ ಸಂದೇಶದಲ್ಲಿ ಕೊಹ್ಲಿ ಹೇಳಿದ್ದಾರೆ.
 
ನಿಮ್ಮನ್ನು ಜಗತ್ತಿನಲ್ಲಿ ಭೇಟಿ ಮಾಡಿದವರಿಗೆಲ್ಲ ಸ್ಫೂರ್ತಿ ತುಂಬುತ್ತೀರೆಂಬ ಖಾತ್ರಿ ನನಗಿದೆ. ನಿಮ್ಮ ಆಟವನ್ನು ನೋಡುವುದು ಸಂತಸವುಂಟು ಮಾಡುತ್ತದೆ. ನಾನು ನಿಮ್ಮನ್ನು ಭೇಟಿ ಮಾಡಿ ಆಟದ ಕುರಿತು ಚರ್ಚೆ ನಡೆಸುತ್ತೇನೆ. ಅದು ನನ್ನ ಜೀವನದ ಬಯಕೆಯಾಗಿದೆ. ಗ್ರೇಟ್ ಬರ್ತ್‌ಡೇ ಎಂದು ಕೊಹ್ಲಿ ವಿಷ್ ಮಾಡಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments