Webdunia - Bharat's app for daily news and videos

Install App

ಲಂಕಾ ವಿರುದ್ಧ ಸೋತ ನಂತರ ಡ್ರೆಸ್ಸಿಂಗ್ ರೂಂನಲ್ಲಿ ಕೂಗಾಡಿದ್ದ ಕೊಹ್ಲಿ

Webdunia
ಸೋಮವಾರ, 12 ಜೂನ್ 2017 (11:02 IST)
ಲಂಡನ್: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಗೆ ಮೂಗಿನ ಮೇಲೇ ಕೋಪ ಎನ್ನುವುದು ಎಲ್ಲರಿಗೂ ಗೊತ್ತಿರುವ ಸಂಗತಿಯೇ. ಅಂತಿಪ್ಪ ಕೊಹ್ಲಿ ಶ್ರೀಲಂಕಾ ವಿರುದ್ಧ ಸೋತ ಮೇಲೆ ಡ್ರೆಸ್ಸಿಂಗ್ ರೂಂನಲ್ಲಿ ಸಹಜವಾಗಿಯೇ ಕೋಪಗೊಂಡಿದ್ದರಂತೆ.

 
ಅದೇ ಕೋಪದಲ್ಲೇ ತಂಡದ ಸದಸ್ಯರನ್ನೆಲ್ಲಾ ಕರೆದ ಕೊಹ್ಲಿ ತಮ್ಮ ಸಿಟ್ಟನ್ನೆಲ್ಲಾ ಹೊರ ಹಾಕಿ ಮುಂದಿನ ಪಂದ್ಯಕ್ಕೆ ತಯಾರು ಮಾಡಿದ್ದರಂತೆ! ಹಾಗೊಂದು ಸುದ್ದಿ ಹಬ್ಬಿದೆ.

ಸಭೆಯಲ್ಲಿ ಕೊಹ್ಲಿ ಆವೇಶಭರಿತರಾಗಿ ಮಾತನಾಡಿದ್ದರಂತೆ. ಅಲ್ಲದೆ ತಮ್ಮನ್ನೂ ಸೇರಿಸಿ ಎಲ್ಲರೂ ಚೆನ್ನಾಗಿ ಆಡಬೇಕು. ಒಂದೊಂದು ನೆಪ ಹೇಳುತ್ತಾ ಕೂರಬಾರದು. ಮಿಲಿಯನ್ ಗಟ್ಟಲೆ ಜನರ ಪೈಕಿ ನಮ್ಮನ್ನು ಆಯ್ಕೆ ಮಾಡಿರುವುದು ಶ್ರೇಷ್ಠತೆಯ ಆಧಾರದಲ್ಲಿ.

ಅದನ್ನು ಬಿಟ್ಟು ಮತ್ತೆ ಮತ್ತೆ ತಪ್ಪು ಮಾಡುತ್ತಾ ಕೂರಬಾರದು. ಎಲ್ಲರೂ ಒಟ್ಟಾಗಿ ಚೆನ್ನಾಗಿ ಆಡಿ ಗೆಲ್ಲಬೇಕು. ದೇಶಕ್ಕಾಗಿ ಚೆನ್ನಾಗಿ ಆಡಿ ಗೆಲ್ಲಬೇಕು’ ಎಂದು ಕೊಹ್ಲಿ ಆವೇಶಭರಿತರಾಗಿ ಮಾತನಾಡಿದ್ದರಂತೆ. ಅದಕ್ಕೇ ಏನೋ ನಿನ್ನೆಯ ಪಂದ್ಯದಲ್ಲಿ ಎಲ್ಲಾ ಆಟಗಾರರೂ ಸಾಂಘಿಕ ಹೋರಾಟ ನಡೆಸಿದರು.

http://kannada.fantasycricket.webdunia.com
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶುಭಮನ್ ಗಿಲ್ ಗೆ ಅನಾರೋಗ್ಯ, ಬ್ಲಡ್ ರಿಪೋರ್ಟ್ ಬಿಸಿಸಿಐಗೆ ಸಲ್ಲಿಸಿದ ಗಿಲ್

ಏಷ್ಯಾ ಕಪ್ ನಲ್ಲಿ ಟೀಂ ಇಂಡಿಯಾ ಜೆರ್ಸಿಗೆ ಪ್ರಾಯೋಜಕರೇ ಇರಲ್ವಾ

ಭಾರತ ಪಾಕಿಸ್ತಾನ ಕ್ರಿಕೆಟ್: ಪಹಲ್ಗಾಮ್ ನಲ್ಲಿ ಪತಿ ಮೃತದೇಹದ ಮುಂದೆ ಕೂತ ಮಹಿಳೆಯರ ಮರೆತು ಹೋಯ್ತಾ

ಭಾರತ ಪಾಕಿಸ್ತಾನ ಕ್ರಿಕೆಟ್ ಪ್ರೇಮಿಗಳಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರ್ಕಾರ

ಏಷ್ಯಾ ಕಪ್ ಗೆ ಆಯ್ಕೆ ಮಾಡದಿದ್ದರೇನಂತೆ ಶ್ರೇಯಸ್ ಅಯ್ಯರ್ ಗೆ ದೊಡ್ಡ ಸ್ಥಾನ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments