‘ನಾನು ಏಕದಿನ ಆಡಲ್ಲ ಅಂದವರು ಯಾರು?’ ಸಿಟ್ಟಿಗೆದ್ದ ಕೊಹ್ಲಿ

Webdunia
ಶನಿವಾರ, 12 ಆಗಸ್ಟ್ 2017 (10:59 IST)
ಪಲ್ಲಿಕೆಲೆ: ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯಲ್ಲಿ ಆಡಲು ಕೊಹ್ಲಿಗೆ ಮನಸ್ಸಿಲ್ಲ ಎಂಬ ಸುದ್ದಿಗಳಿಗೆ ವಿರಾಟ್ ಕೊಹ್ಲಿ ಸಿಟ್ಟಿಗೆದ್ದಿದ್ದಾರೆ. ನಾನು ಆಡಲ್ಲ ಎಂದು ಹೇಳಿದವರು ಯಾರು ಎಂದು ಖಡಕ್ ಆಗಿ ಕೊಹ್ಲಿ ಕೇಳಿದ್ದಾರೆ.

 
ಶ್ರೀಲಂಕಾ ವಿರುದ್ಧ ಟೆಸ್ಟ್ ಸರಣಿ ಮುಗಿದ ಮೇಲೆ ಏಕದಿನ ಸರಣಿ ನಡೆಯಲಿದೆ. ಆದರೆ ಈ ಸರಣಿಯಲ್ಲಿ ಆಡಲು ಕೊಹ್ಲಿಗೆ ಇಷ್ಟವಿಲ್ಲ. ಅವರು ವಿಶ್ರಾಂತಿ ಪಡೆಯಲಿದ್ದಾರೆ ಎಂದು ಸುದ್ದಿ ಹಬ್ಬಿತ್ತು. ಇದರ ಬಗ್ಗೆ ಸುದ್ದಿಗಾರರು ಪ್ರಶ್ನೆ ಕೇಳಿದಾಗ ಕೊಹ್ಲಿ ಖಡಕ್ ಆಗಿ ಉತ್ತರಿಸಿದ್ದಾರೆ.

‘ನಾನು ಏಕದಿನ ಸರಣಿ ಆಡಲ್ಲ ಎಂದು ನಿಮಗೆ ಯಾರು ಹೇಳಿದರು? ಇಂತಹ ಸುದ್ದಿಗಳೆಲ್ಲಾ ಯಾರು ಹಬ್ಬಿಸುತ್ತಾರೋ ನನಗೆ ಗೊತ್ತಿಲ್ಲ. ಆದರೆ ನನಗೆ ಏಕದಿನ ಸರಣಿ ಆಡಲು ಯಾವುದೇ ಸಮಸ್ಯೆಯಿಲ್ಲ. ನಾನು ಆಡಿಯೇ ಆಡುತ್ತೇನೆ. ಸದ್ಯದಲ್ಲೇ ನಾಯಕನಾಗಿ ಆಯ್ಕೆಗಾರರ ಜತೆ ಕುಳಿತು ತಂಡ ಆಯ್ಕೆ ಮಾಡುತ್ತೇವೆ’ ಎಂದು ಕೊಹ್ಲಿ ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ… ನಿತೀಶ್ ಹಾದಿ ಹಿಡಿತಾರಾ ಶರದ್ ಪವಾರ್?

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಬ್ರೇಕಪ್ ಆದ ಸ್ಮೃತಿ ಮಂಧಾನಗೆ ಇಂಥಾ ಕಾಮೆಂಟ್ ಮಾಡೋದಾ: ಇದೆಂಥಾ ಮನಸ್ಥಿತಿ

ಟೀಂ ಇಂಡಿಯಾ ಪರ ರೋಹಿತ್, ಕೊಹ್ಲಿ ಆಡುವ ಮುಂದಿನ ಪಂದ್ಯ ಯಾವುದು ನೋಡಿ

IND vs SA: ದಕ್ಷಿಣ ಆಫ್ರಿಕಾ ವಿರುದ್ಧ ಇಂದಿನಿಂದ ಟಿ20 ಸರಣಿ, ಅದೊಂದು ದಾಖಲೆಯಾಗದಿದ್ರೆ ಸಾಕಪ್ಪಾ..

ಶುಭ್ಮನ್ ಗಿಲ್, ಹಾರ್ದಿಕ್ ಪಾಂಡ್ಯ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸೂರ್ಯಕುಮಾರ್ ಯಾದವ್

ಪಾಲಾಶ್ ಜೊತೆ ಮದುವೆ ಮುರಿದ ಬೆನ್ನಲ್ಲೇ ಸ್ಮೃತಿ ಮಂಧಾನ ಮತ್ತು ಕ್ರಿಕೆಟಿಗರು ಮಾಡಿದ್ದೇನು ಗೊತ್ತಾ

ಮುಂದಿನ ಸುದ್ದಿ
Show comments