ಸೆಲ್ಫೀಗಾಗಿ ಪೀಡಿಸಿದ್ದಕ್ಕೆ ಅಭಿಮಾನಿಗಳ ವಿರುದ್ಧ ಗರಂ ಆದ ವಿರಾಟ್ ಕೊಹ್ಲಿ ಮಾಡಿದ್ದೇನು?

Webdunia
ಭಾನುವಾರ, 26 ಜೂನ್ 2022 (08:10 IST)
ಲೀಸೆಸ್ಟರ್: ಭಾರತ ಮತ್ತು ಲೀಸೆಸ್ಟರ್ ನಡುವಿನ ಅಭ್ಯಾಸ ಪಂದ್ಯದ ನಡುವೆ ಅಭಿಮಾನಿಗಳ ಗುಂಪೊಂದು ಭಾರತದ ಯುವ ವೇಗಿ ಕಮಲೇಶ್ ನಾಗರಕೋಟಿಗೆ ಸೆಲ್ಫೀಗಾಗಿ ಕಾಟ ಕೊಟ್ಟಿದೆ. ಇದಕ್ಕೆ ಪೆವಿಲಿಯನ್ ನಲ್ಲಿದ್ದ ವಿರಾಟ್ ಕೊಹ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪಂದ್ಯದ ನಡುವೆ ಮೈದಾನದಲ್ಲಿ ಫೀಲ್ಡಿಂಗ್ ಮಾಡುತ್ತಿದ್ದ ನಾಗರಕೋಟಿಗೆ ಪಕ್ಕದಲ್ಲಿದ್ದ ಅಭಿಮಾನಿಗಳ ಗುಂಪು ಸೆಲ್ಫೀಗಾಗಿ ಪೀಡಿಸುತ್ತಿತ್ತು. ಇದನ್ನು ನೋಡಿದ ಕೊಹ್ಲಿ ಬಾಲ್ಕನಿಯಿಂದಲೇ ಅಭಿಮಾನಿಗಳನ್ನು ತರಾಟೆಗೆ ತೆಗೆದುಕೊಂಡರು.

ಅಭಿಮಾನಿಯೊಬ್ಬ ಹಿಂದಿಯಲ್ಲಿ ಆಫೀಸ್ ಬಿಟ್ಟು ನಿಮ್ಮ ಜೊತೆ ಫೋಟೋ ತೆಗೆಯಲು ಬಂದಿದ್ದೇನೆ. ಎಷ್ಟು ಹೊತ್ತಿನಿಂದ ಕರೆಯುತ್ತಿದ್ದೇವೆ. ಕಿವಿಯೇ ಕೊಡುತ್ತಿಲ್ಲವಲ್ಲ ಎಂದು ಆಕ್ಷೇಪಿಸುತ್ತಿದ್ದರು. ಇದನ್ನು ಕೇಳಿಸಿಕೊಂಡ ಕೊಹ್ಲಿ ‘ಆತ ಇಲ್ಲಿ ಪಂದ್ಯ ಆಡಲು ಬಂದಿದ್ದಾನೆ. ಫೋಟೋ ತೆಗೆಯಲು ಅಲ್ಲ’ ಎಂದು ಗರಂ ಆಗಿ ಪ್ರತಿಕ್ರಿಯಿಸಿದ್ದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶ್ರೇಯಸ್ ಅಯ್ಯರ್ ಗಾಗಿ ಸೂರ್ಯ ಕುಮಾರ್ ಯಾದವ್ ತಾಯಿ ಪೂಜೆ: ಎಂಥಾ ಅನುಬಂಧ

IND vs AUS T20: ಮಳೆಗೆ ಕೊಚ್ಚಿ ಹೋದ ಮೊದಲ ಟಿ20

IND vs AUS T20: ಟಾಸ್ ಗೆದ್ದ ಆಸ್ಟ್ರೇಲಿಯಾ, ಮತ್ತೆ ಹರ್ಷಿತ್ ರಾಣಾಗೆ ಜೈ ಎಂದ ಗಂಭೀರ್

ರೋಹಿತ್ ಶರ್ಮಾ ಈಗ ವಿಶ್ವ ನಂ 1: ವಯಸ್ಸಾಯ್ತು ಎಂದವರಿಗೆ ತಕ್ಕ ತಿರುಗೇಟು ಕೊಟ್ಟ ಹಿಟ್ ಮ್ಯಾನ್

ಶ್ರೇಯಸ್ ಅಯ್ಯರ್ ನಿಂದ ಸದ್ಯದಲ್ಲೇ ಸಿಗಲಿದೆ ಸರ್ಪೈಸ್: ಬಿಸಿಸಿಐ

ಮುಂದಿನ ಸುದ್ದಿ
Show comments