Select Your Language

Notifications

webdunia
webdunia
webdunia
webdunia

ಮತ್ತೊಂದು ದಾಖಲೆ ಮುರಿದು ದಿಗ್ಗಜರ ಸಾಲಿಗೆ ಸೇರಿದ ವಿರಾಟ್ ಕೊಹ್ಲಿ

ಮತ್ತೊಂದು ದಾಖಲೆ ಮುರಿದು ದಿಗ್ಗಜರ ಸಾಲಿಗೆ ಸೇರಿದ ವಿರಾಟ್ ಕೊಹ್ಲಿ
ದಿ ಓವಲ್ , ಸೋಮವಾರ, 10 ಸೆಪ್ಟಂಬರ್ 2018 (09:45 IST)
ದಿ ಓವಲ್: ಭಾರತ ಮತ್ತು ಇಂಗ್ಲೆಂಡ್ ನಡೆಯುತ್ತಿರುವ ಐದನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತೊಂದು ದಾಖಲೆ ಮಾಡಿದ್ದಾರೆ.

ಮೊದಲ ಇನಿಂಗ್ಸ್ ನಲ್ಲಿ 49 ರನ್ ಗಳಿಸಿದ ಅವರು ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ 18000 ರನ್ ಪೂರೈಸಿದ ಭಾರತೀಯ ಆಟಗಾರರ ಪೈಕಿ ನಾಲ್ಕನೆಯವರಾಗಿ ಸೇರ್ಪಡೆಯಾದರು.

ಇದಕ್ಕೂ ಮೊದಲು ಸಚಿನ್ ತೆಂಡುಲ್ಕರ್,  ರಾಹುಲ್ ದ್ರಾವಿಡ್ ಮತ್ತು ಸೌರವ್ ಗಂಗೂಲಿ ಈ ಸಾಧನೆ ಮಾಡಿದ್ದಾರೆ. ಆ ಪಟ್ಟಿಗೆ ಇದೀಗ ಕೊಹ್ಲಿ ಕೂಡಾ ಸೇರ್ಪಡೆಯಾದರು. ಸಚಿನ್ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

Share this Story:

Follow Webdunia kannada

ಮುಂದಿನ ಸುದ್ದಿ

ಕೊಹ್ಲಿ ವಿಕೆಟ್ ಸಿಗದ ಹತಾಶೆಯಲ್ಲಿ ಜಗಳ ತೆಗೆದಿದ್ದಕ್ಕೆ ಜೇಮ್ಸ್ ಆಂಡರ್ಸನ್ ಗೆ ತಕ್ಕ ಶಾಸ್ತಿ