Select Your Language

Notifications

webdunia
webdunia
webdunia
webdunia

ವೃದ್ಧಿಮಾನ್ ಸಹಾ ಮಗನ ಬರ್ತ್ ಡೇ ಪಾರ್ಟಿಯಲ್ಲಿ ಕೊಹ್ಲಿ-ಅನುಷ್ಕಾ ರಂಗು

ವೃದ್ಧಿಮಾನ್ ಸಹಾ ಮಗನ ಬರ್ತ್ ಡೇ ಪಾರ್ಟಿಯಲ್ಲಿ ಕೊಹ್ಲಿ-ಅನುಷ್ಕಾ ರಂಗು
ಅಹಮ್ಮದಾಬಾದ್ , ಸೋಮವಾರ, 8 ಮಾರ್ಚ್ 2021 (11:38 IST)
ಅಹಮ್ಮದಾಬಾದ್: ಟೀಂ ಇಂಡಿಯಾ ವಿಕೆಟ್ ಕೀಪರ್ ವೃದ್ಧಿಮಾನ್ ಸಹಾ ಮಗನ ಬರ್ತ್ ಡೇ ಪಾರ್ಟಿಯಲ್ಲಿ ನಾಯಕ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ ದಂಪತಿ ಪಾಲ್ಗೊಂಡಿದ್ದಾರೆ.


ಇಂಗ್ಲೆಂಡ್ ವಿರುದ್ಧ ನಾಲ್ಕನೇ ಟೆಸ್ಟ್ ಪಂದ್ಯದ ವೇಳೆ ಅನುಷ್ಕಾ ಹಾಗೂ ಮಗಳು ವಮಿಕಾ ಕೂಡಾ ಬಂದಿದ್ದರು. ಇದೀಗ ಸಹಾ ಮಮಗನ ಬರ್ತ್ ಡೇ ಪಾರ್ಟಿಯಲ್ಲಿ ಕೊಹ್ಲಿ ಪತ್ನಿ ಅನುಷ್ಕಾ ಜೊತೆ ಮಸ್ಜ್ ಮಜಾ ಮಾಡುತ್ತಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇಡೀ ತಂಡವೇ ಈ ಬರ್ತ್ ಡೇ ಪಾರ್ಟಿಯಲ್ಲಿ ಭಾಗಿಯಾಗಿದೆ. ಸದ್ಯಕ್ಕೆ ಇಂಗ್ಲೆಂಡ್ ಸರಣಿಗಾಗಿ ಬಯೋ ಬಬಲ್ ವಾತಾವರಣದಲ್ಲಿರುವ ಟೀಂ ಇಂಡಿಯಾ ಕ್ರಿಕೆಟಿಗರು ಈ ಪಾರ್ಟಿಯಲ್ಲಿ ಫುಲ್ ಎಂಜಾಯ್ ಮಾಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಟೀಂ ಇಂಡಿಯಾಗೆ ಏಷ್ಯಾ ಕಪ್ ಆಡಲೂ ಪುರುಸೊತ್ತಿಲ್ಲ!