Webdunia - Bharat's app for daily news and videos

Install App

ಸೋನು ಸೂದ್ ನೋಡಿ ಕಲಿಯಿರಿ! ನೆಟ್ಟಿಗರಿಂದ ವಿರಾಟ್ ಕೊಹ್ಲಿ ದಂಪತಿಗೆ ಕ್ಲಾಸ್

Webdunia
ಭಾನುವಾರ, 9 ಮೇ 2021 (10:20 IST)
ಮುಂಬೈ: ಕೊರೋನಾ ಸಂತ್ರಸ್ತರ ನೆರವಿಗಾಗಿ ಫಂಡ್ ಸಂಗ್ರಹಿಸಲು ಮುಂದಾಗಿರುವ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾಗೆ ನೆಟ್ಟಿಗರು ಕ್ಲಾಸ್ ತೆಗೆದುಕೊಂಡಿದ್ದಾರೆ.


ನಿಮಗೆ ಕೊರೋನಾ ಪೀಡಿತರಿಗೆ ಸಹಾಯ ಮಾಡಬೇಕೆಂದಿದ್ದರೆ ಸ್ವಂತ ಖರ್ಚಿನಿಂದಲೇ ನೆರವಾಗುತ್ತಿರುವ ನಟ ಸೋನು ಸೂದ್ ನೋಡಿ ಕಲಿಯಿರಿ. ಈ ರೀತಿ ಭಿಕ್ಷೆ ಬೇಡಬೇಡಿ ಎಂದು ಟಾಂಗ್ ಕೊಟ್ಟಿದ್ದಾರೆ.

ಎರಡೇ ದಿನದಲ್ಲಿ 3.6 ಕೋಟಿ ರೂ. ಸಂಗ್ರಹಿಸಿರುವ ಕೊಹ್ಲಿ ದಂಪತಿಯ ಅಭಿಯಾನವನ್ನು ನೆಟ್ಟಿಗರು ಟೀಕಿಸಿದ್ದಾರೆ. ಕೊಹ್ಲಿ ಶ್ರೀಮಂತ ಕ್ರಿಕೆಟಿಗ. ಅನುಷ್ಕಾ ಕೂಡಾ ಬಾಲಿವುಡ್ ನ ಖ್ಯಾತ ನಟಿ.  ಹೀಗಿರುವಾಗ ಸಹಾಯ ಮಾಡಲು ಜನರ ಮುಂದೆ ಕೈ ಚಾಚುತ್ತಿರುವುದೇಕೆ ಎಂದು ಕೆಲವರು ಟಾಂಗ್ ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ನಿವೃತ್ತಿ ವದಂತಿಗಳಿಗೆ ಒಂದೇ ಕೆಲಸದಿಂದ ಉತ್ತರ ಕೊಟ್ಟ ರೋಹಿತ್ ಶರ್ಮಾ

ಇಂಗ್ಲೆಂಡ್‌ನಲ್ಲಿ ರನ್‌ಹೊಳೆ ಹರಿಸಿದ ಯುವರಾಜ ಶುಭಮಲ್‌ ಗಿಲ್‌ಗೆ ಮತ್ತೊಂದು ಜವಾಬ್ದಾರಿ ನೀಡಲು ಸಿದ್ಧತೆ

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ಒಂದು ವಿದಾಯ ಪಂದ್ಯವಾಡುವ ಹಕ್ಕೂ ಇಲ್ವೇ

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ಬಿಸಿಸಿಐ ಷರತ್ತೇನು

ಹೊಟ್ಟೆಯಿಂದಾಗಿ ಮತ್ತೆ ಟ್ರೋಲ್ ಆದ ರೋಹಿತ್ ಶರ್ಮಾ

ಮುಂದಿನ ಸುದ್ದಿ
Show comments