ಪುಟಾಣಿ ಅಭಿಮಾನಿಯೊಂದಿಗೆ ನಡೆದುಕೊಂಡ ರೀತಿಗೆ ವಿರಾಟ್ ಕೊಹ್ಲಿ ದಂಪತಿ ಮೇಲೆ ನೆಟ್ಟಿಗರು ಗರಂ

Webdunia
ಗುರುವಾರ, 20 ಸೆಪ್ಟಂಬರ್ 2018 (09:02 IST)
ಮುಂಬೈ: ಇಂಗ್ಲೆಂಡ್ ‍ಪ್ರವಾಸ ಮುಗಿಸಿ ಮುಂಬೈನ ತಮ್ಮ ಮನೆಗೆ ಮರಳುವ ಮೊದಲು ಮುಂಬೈ ವಿಮಾನ ನಿಲ್ದಾಣದಲ್ಲಿ ಪುಟಾಣಿ ಅಭಿಮಾನಿಯೊಬ್ಬರ ಜತೆ ನಡೆದುಕೊಂಡ ರೀತಿಗೆ ವಿರಾಟ್ ಕೊಹ್ಲಿ ದಂಪತಿಯನ್ನು ನೆಟ್ಟಿಗರು ತರಾಟೆಗೆ ತೆಗೆದುಕೊಂಡಿದ್ದಾರೆ.

ಮುಂಬೈ ವಿಮಾನ ನಿಲ್ದಾಣದಲ್ಲಿ ಅನುಷ್ಕಾ ಶರ್ಮಾ ಜತೆ ಬಂದಿಳಿದ ಕೊಹ್ಲಿ ತಮ್ಮ ಕಾರಿನ ಬಳಿ ಸಾಗುವಾಗ ಬಾಲಕನೊಬ್ಬ ಕೊಹ್ಲಿಯ ಫೋಟೋಗಳ ಸಂಗ್ರಹವನ್ನು ಅಟೋಗ್ರಾಫ್ ಗಾಗಿ ಎದುರು ಹಿಡಿದಿದ್ದ.

ಆದರೆ ಕೊಹ್ಲಿ ಆತನ ಕೈಯನ್ನು ತಳ್ಳಿ ಪತ್ನಿ ಅನುಷ್ಕಾ ಜತೆ ಕಾರಿನತ್ತ ಸಾಗಿದ್ದಾರೆ. ಈ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕೊಹ್ಲಿಯ ಈ ವರ್ತನೆ ದುರಹಂಕಾರದ್ದು ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಒಬ್ಬ ಬಾಲಕ ತನಗಾಗಿ ಏನು ಮಾಡಿದ್ದ ಎಂದು ನೋಡುವುದಕ್ಕೂ ಕೊಹ್ಲಿಗೆ ವ್ಯವಧಾನವಿರಲಿಲ್ಲವೇ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶ್ರೇಯಸ್ ಅಯ್ಯರ್ ಗಾಗಿ ಸೂರ್ಯ ಕುಮಾರ್ ಯಾದವ್ ತಾಯಿ ಪೂಜೆ: ಎಂಥಾ ಅನುಬಂಧ

IND vs AUS T20: ಮಳೆಗೆ ಕೊಚ್ಚಿ ಹೋದ ಮೊದಲ ಟಿ20

IND vs AUS T20: ಟಾಸ್ ಗೆದ್ದ ಆಸ್ಟ್ರೇಲಿಯಾ, ಮತ್ತೆ ಹರ್ಷಿತ್ ರಾಣಾಗೆ ಜೈ ಎಂದ ಗಂಭೀರ್

ರೋಹಿತ್ ಶರ್ಮಾ ಈಗ ವಿಶ್ವ ನಂ 1: ವಯಸ್ಸಾಯ್ತು ಎಂದವರಿಗೆ ತಕ್ಕ ತಿರುಗೇಟು ಕೊಟ್ಟ ಹಿಟ್ ಮ್ಯಾನ್

ಶ್ರೇಯಸ್ ಅಯ್ಯರ್ ನಿಂದ ಸದ್ಯದಲ್ಲೇ ಸಿಗಲಿದೆ ಸರ್ಪೈಸ್: ಬಿಸಿಸಿಐ

ಮುಂದಿನ ಸುದ್ದಿ
Show comments