Webdunia - Bharat's app for daily news and videos

Install App

ತಂಡದ ಹುಡುಗರಿಗೆ ತಮ್ಮದೇ ರೆಸ್ಟೋರೆಂಟ್ ರುಚಿ ತೋರಿಸಿದ ವಿರಾಟ್ ಕೊಹ್ಲಿ

Webdunia
ಬುಧವಾರ, 1 ನವೆಂಬರ್ 2017 (10:59 IST)
ನವದೆಹಲಿ: ಟೀಂ ಇಂಡಿಯಾ ಕ್ರಿಕೆಟಿಗರು ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯ ಮೊದಲ ಪಂದ್ಯವಾಡಲು ದೆಹಲಿಯಲ್ಲಿ ಬೀಡುಬಿಟ್ಟಿದ್ದಾರೆ. ತಮ್ಮ ತವರಿಗೆ ಆಗಮಿಸಿದ ಕ್ರಿಕೆಟಿಗರಿಗೆ ನಾಯಕ ಕೊಹ್ಲಿ ಸರಿಯಾಗಿಯೇ ಉಪಚರಿಸಿದ್ದಾರೆ.

 
ತಮ್ಮ ಒಡೆತನದ ರೆಸ್ಟೋರೆಂಟ್ ಗೆ ಟೀಂ ಇಂಡಿಯಾ ಆಟಗಾರರನ್ನು ಕರೆಸಿ ಭರ್ಜರಿ ಡಿನ್ನರ್ ಕೊಡಿಸಿದ ವಿರಾಟ್ ಕೊಹ್ಲಿ ಚೆನ್ನಾಗಿಯೇ ಆತಿಥ್ಯ ನೀಡಿದ್ದಾರೆ.

ಎಂಎಸ್ ಧೋನಿ, ಶಿಖರ್ ಧವನ್, ಅಕ್ಸರ್ ಪಟೇಲ್,  ಕೆಎಲ್ ರಾಹುಲ್ ಸೇರಿದಂತೆ ಬಹುತೇಕ ಕ್ರಿಕೆಟಿಗರು ಕೊಹ್ಲಿ ರೆಸ್ಟೋರೆಂಟ್ ಗೆ ಲಗ್ಗೆಯಿಟ್ಟು ಚೆನ್ನಾಗಿ ಸವಿದು ಬಂದಿದ್ದಾರೆ. ಬಳಿಕ ಈ ಪಾರ್ಟಿಯ ಫೋಟೋಗಳನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Arrest Kohli: ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡಿಂಗ್‌ನಲ್ಲಿ ಹ್ಯಾಶ್‌ಟ್ಯಾಗ್‌

Bengaluru stampede: ಮೊನ್ನೆಯಷ್ಟೇ ಕೊಹ್ಲಿ ಜೊತೆ ಸುತ್ತಾಟ, ಇಂದು ಪೊಲೀಸರ ಜೊತೆ ಅಲೆದಾಟ

Bengaluru Stampede: ಮೃತರ ಕುಟುಂಬಗಳಿಗೆ ಆರ್‌ಸಿಬಿ ತಲಾ ₹1ಕೋಟಿ ಪರಿಹಾರ ನೀಡಲು ಹೆಬ್ಬಾಳಕರ ಒತ್ತಾಯ

RCB: ಆರ್ ಸಿಬಿ ಮಾಲಿಕರು ನಿಜಕ್ಕೂ ಯಾರು, ತಂಡಕ್ಕೆ ಈ ಹೆಸರು ಬಂದಿದ್ದು ಹೇಗೆ ಇಲ್ಲಿದೆ ವಿವರ

Nikhil Sosale: ಅನುಷ್ಕಾ ಶರ್ಮಾಗೆ ಅಂಟಿಕೊಂಡೇ ಇದ್ದರು ಅರೆಸ್ಟ್ ಆಗಿರುವ ನಿಖಿಲ್ ಸೋಸಲೆ ಪತ್ನಿ

ಮುಂದಿನ ಸುದ್ದಿ
Show comments