Webdunia - Bharat's app for daily news and videos

Install App

ಮಗುವಿನ ಹಿಂದೆ ಬೀಳಬೇಡಿ! ಮೊದಲೇ ವಾರ್ನ್ ಮಾಡಿದ ವಿರಾಟ್ ಕೊಹ್ಲಿ

Webdunia
ಮಂಗಳವಾರ, 12 ಜನವರಿ 2021 (09:42 IST)
ಮುಂಬೈ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ದಂಪತಿ ಇದೀಗ ಹೆಣ್ಣು ಮಗುವಿನ ಪೋಷಕರಾದ ಖುಷಿಯಲ್ಲಿದ್ದಾರೆ. ಈ ಸಿಹಿ ಸುದ್ದಿಯನ್ನು ಹಂಚಿಕೊಳ್ಳುವುದರ ಜೊತೆಗೆ ಕೊಹ್ಲಿ ಮಾಧ್ಯಮಗಳಿಗೆ ಎಚ್ಚರಿಕೆಯೊಂದನ್ನು ನೀಡಿದ್ದಾರೆ.


ನಮ್ಮ ಖಾಸಗಿತನವನ್ನು ಗೌರವಿಸಿ ಎನ್ನುವುದರ ಮೂಲಕ ಕೊಹ್ಲಿ ತಮ್ಮ ಮಗುವಿನ ಮೇಲೆ ಅತಿಯಾಗಿ ಫೋಕಸ್ ಮಾಡಬೇಡಿ ಎಂದು ಎಚ್ಚರಿಸಿದ್ದಾರೆ. ಈ ಮೊದಲು ಅನುಷ್ಕಾ ಶರ್ಮಾ ಕೂಡಾ ಸಂದರ್ಶನವೊಂದರಲ್ಲಿ ನಮ್ಮ ಮಗು ಅತಿಯಾಗಿ ಮಾಧ್ಯಮಗಳಲ್ಲಿ ಬಿಂಬಿತವಾಗದೇ ಇರಲು ಎಲ್ಲಾ ಕ್ರಮ ಕೈಗೊಂಡಿದ್ದೇವೆ ಎಂದಿದ್ದರು. ಹೀಗಾಗಿ ಸದ್ಯಕ್ಕಂತೂ ಕೊಹ್ಲಿ-ಅನುಷ್ಕಾ ದಂಪತಿಯ ಮಗುವಿನ ಮುಖ ದರ್ಶನ ಅಭಿಮಾನಿಗಳಿಗೆ ಸಿಗದು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Arrest Kohli: ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡಿಂಗ್‌ನಲ್ಲಿ ಹ್ಯಾಶ್‌ಟ್ಯಾಗ್‌

Bengaluru stampede: ಮೊನ್ನೆಯಷ್ಟೇ ಕೊಹ್ಲಿ ಜೊತೆ ಸುತ್ತಾಟ, ಇಂದು ಪೊಲೀಸರ ಜೊತೆ ಅಲೆದಾಟ

Bengaluru Stampede: ಮೃತರ ಕುಟುಂಬಗಳಿಗೆ ಆರ್‌ಸಿಬಿ ತಲಾ ₹1ಕೋಟಿ ಪರಿಹಾರ ನೀಡಲು ಹೆಬ್ಬಾಳಕರ ಒತ್ತಾಯ

RCB: ಆರ್ ಸಿಬಿ ಮಾಲಿಕರು ನಿಜಕ್ಕೂ ಯಾರು, ತಂಡಕ್ಕೆ ಈ ಹೆಸರು ಬಂದಿದ್ದು ಹೇಗೆ ಇಲ್ಲಿದೆ ವಿವರ

Nikhil Sosale: ಅನುಷ್ಕಾ ಶರ್ಮಾಗೆ ಅಂಟಿಕೊಂಡೇ ಇದ್ದರು ಅರೆಸ್ಟ್ ಆಗಿರುವ ನಿಖಿಲ್ ಸೋಸಲೆ ಪತ್ನಿ

ಮುಂದಿನ ಸುದ್ದಿ
Show comments